Esther · chapter 8 · verse 14
Esther 8:14 in Kannada
ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.
Ancheyavaru arasana aajnyeyinda tvareyaagi odisalpatta kaarana hesara kattegala meleyoo vegavaada ontegala meleyoo horataru. Ee aajnyeyu shooshanina aramaneyalli kodalpattitu.
Esther 8:14 in English
- King James Version (KJV)
- [So] the posts that rode upon mules [and] camels went out, being hastened and pressed on by the king’s commandment. And the decree was given at Shushan the palace.
- World English Bible (WEB)
- So the couriers who rode on royal horses went out, hastened and pressed on by the king’s commandment. The decree was given out in the citadel of Susa.
- American Standard Version (ASV)
- So the posts that rode upon swift steeds that were used in the king’s service went out, being hastened and pressed on by the king’s commandment; and the decree was given out in Shushan the palace.
- Bible in Basic English (BBE)
- So the men went out on the quick-running horses used on the king's business, wasting no time and forced on by the king's order; and the order was given out in Shushan, the king's town.
- Darby Translation (DBY)
- The couriers mounted on coursers [and] horses of blood went out, being hastened and pressed on by the king's commandment. And the decree was given at Shushan the fortress.
- Webster's Bible (WBS)
- [So] the posts that rode upon mules [and] camels went out, being hastened and pressed on by the king's commandment. And the decree was given at Shushan the palace.
- Young's Literal Translation (YLT)
- The runners, riding on the dromedary, [and] the mules, have gone out, hastened and pressed by the word of the king, and the law hath been given in Shushan the palace.
Read in context
- 12ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
- 13ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು.
- 14ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.
- 15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
- 16ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
Cross references
- Esther 3:15 ಎಸ್ತೇರಳು 3:15ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- Daniel 8:2 ದಾನಿಯೇಲನು 8:2ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್ ಸೀಮೆ ಯಲ್ಲಿರುವ ಶೂಷನ್ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.
- Esther 2:3 ಎಸ್ತೇರಳು 2:3ರೂಪವತಿಯಾದ ಸಮಸ್ತ ಕನ್ಯಾಸ್ತ್ರೀಯರು ರಾಜ ಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮ ನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿ ಕಾರಿಗಳಾದ ಹೇಗ್ಯನೆಂಬವನ ಕೈಗೆ ಒಪ್ಪಿಸಲ್ಪಡುವ ಹಾಗೆ ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರವನ್ನು ನೇಮಿಸಲಿ; ಅವರಿಗೆ ಶುಚಿ ಮಾಡಿ ಕೊಳ್ಳುವ ವಸ್ತುಗಳು ಕೊಡಲ್ಪಡಲಿ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- 1 Samuel 21:8 1 ಸಮುವೇಲನು 21:8ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು.
- Esther 1:2 ಎಸ್ತೇರಳು 1:2ಆ ದಿವಸಗಳಲ್ಲಿ ಅರಸ ನಾದ ಅಹಷ್ವೇರೋಷನು ರಾಜಧಾನಿ ಶೂಷನ್ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ
- Nehemiah 1:1 ನೆಹೆಮೀಯ 1:1ಹಕಲ್ಯನ ಮಗನಾದ ನೆಹೆವಿಾಯನ ಮಾತುಗಳು. ಇಪ್ಪತ್ತನೇ ವರುಷದ ಕಿಸ್ಲೇವ್ ತಿಂಗಳಲ್ಲಿ ನಾನು ಶೂಷನ್ ಅರಮನೆಯಲ್ಲಿ ರುವಾಗ ಏನಾಯಿತಂದರೆ, ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯೂ ಯೆಹೂದದಲ್ಲಿದ್ದ ಕೆಲವರು ಬಂದರು.
Original words (Hebrew)
- posts · H7323רוּץ rûwts
- rode · H7392רָכַב râkab
- mules · H7409רֶכֶשׁ rekesh
- camels · H327אֲחַשְׁתָּרָן ʼăchashtârân
- out · H3318יָצָא yâtsâʼ
- hastened · H926בָּהַל bâhal
- on · H1765דָּחַף dâchaph
- king’s · H4428מֶלֶךְ melek
- commandment · H1697דָּבָר dâbâr
- decree · H1881דָּת dâth
- given · H5414נָתַן nâthan
- Shushan · H7800שׁוּשַׁן Shûwshan
- palace · H1002בִּירָה bîyrâh