Skip to content
ThuthiThuthiThuthi
Esther · chapter 8 · verse 15

Esther 8:15 in Kannada

ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್‌ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.

Mordekai neela shubhravaada raajavastravannu dharisikondu bangaarada dodda kireetavannu ittu kondu raktavarnavulla nayavaada vastra dharisi kondu arasana sammukhadinda horatu hodanu. Aaga shooshan pattanavu sambhramavoo santoshavoo ulladdaagittu.

Esther 8:15 in English

King James Version (KJV)
And Mordecai went out from the presence of the king in royal apparel of blue and white, and with a great crown of gold, and with a garment of fine linen and purple: and the city of Shushan rejoiced and was glad.
World English Bible (WEB)
Mordecai went out of the presence of the king in royal clothing of blue and white, and with a great crown of gold, and with a robe of fine linen and purple; and the city of Susa shouted and was glad.
American Standard Version (ASV)
And Mordecai went forth from the presence of the king in royal apparel of blue and white, and with a great crown of gold, and with a robe of fine linen and purple: and the city of Shushan shouted and was glad.
Bible in Basic English (BBE)
And Mordecai went out from before the king, dressed in king-like robes of blue and white, and with a great crown of gold and clothing of purple and the best linen: and all the town of Shushan gave loud cries of joy.
Darby Translation (DBY)
And Mordecai went out from the presence of the king in royal apparel of blue and white, and with a great crown of gold, and with a mantle of byssus and purple; and the city of Shushan shouted and was glad.
Webster's Bible (WBS)
And Mordecai went out from the presence of the king in royal apparel of blue and white, and with a great crown of gold, and with a garment of fine linen and purple: and the city of Shushan rejoiced, and was glad:
Young's Literal Translation (YLT)
And Mordecai went out from before the king, in royal clothing of blue and white, and a great crown of gold, and a garment of fine linen and purple, and the city of Shushan hath rejoiced and been glad;

Read in context

  1. 13ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು.
  2. 14ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.
  3. 15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್‌ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
  4. 16ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
  5. 17ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
Read all of Esther 8

Cross references

Original words (Hebrew)

Esther 8:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.