Skip to content
ThuthiThuthiThuthi
Esther · chapter 8 · verse 3

Esther 8:3 in Kannada

ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.

Esteralu arasana munde tirigi maatanaadi avana paadagala munde biddu attu agaaganaada haamaanana kedannoo avanu yehoodyarige virodhavaagi yochisida yochaneyannoo tege duhaakalu bedikondalu.

Esther 8:3 in English

King James Version (KJV)
And Esther spake yet again before the king, and fell down at his feet, and besought him with tears to put away the mischief of Haman the Agagite, and his device that he had devised against the Jews.
World English Bible (WEB)
Esther spoke yet again before the king, and fell down at his feet and begged him with tears to put away the mischief of Haman the Agagite, and his plan that he had planned against the Jews.
American Standard Version (ASV)
And Esther spake yet again before the king, and fell down at his feet, and besought him with tears to put away the mischief of Haman the Agagite, and his device that he had devised against the Jews.
Bible in Basic English (BBE)
Then Esther again came before the king, falling down at his feet, and made request to him with weeping, that he would put a stop to the evil purposes of Haman the Agagite and the designs which he had made against the Jews.
Darby Translation (DBY)
And Esther spoke yet again before the king, and fell down at his feet, and besought him with tears to put away the mischief of Haman the Agagite, and his device which he had devised against the Jews.
Webster's Bible (WBS)
And Esther spoke yet again before the king, and fell down at his feet, and besought him with tears to put away the mischief of Haman the Agagite, and his device that he had devised against the Jews.
Young's Literal Translation (YLT)
And Esther addeth, and speaketh before the king, and falleth before his feet, and weepeth, and maketh supplication to him, to cause the evil of Haman the Agagite to pass away, and his device that he had devised against the Jews;

Read in context

  1. 1ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು; ಅವನು ತನಗೆ ಏನಾಗಬೇಕೋ ಅದನ್ನು ಎಸ್ತೇರಳು ತಿಳಿಸಿದ್ದಳು.
  2. 2ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.
  3. 3ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
  4. 4ಆಗ ಅರಸನು ಎಸ್ತೇ ರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನಂದರೆ --
  5. 5ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.
Read all of Esther 8

Cross references

Original words (Hebrew)

Esther 8:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.