Skip to content
ThuthiThuthiThuthi
Esther · chapter 8 · verse 4

Esther 8:4 in Kannada

ಆಗ ಅರಸನು ಎಸ್ತೇ ರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನಂದರೆ --

Aaga arasanu este rala kadege bangaarada mudrekolannu chaachidda rinda esteralu eddu arasana munde nintu heliddenandare --

Esther 8:4 in English

King James Version (KJV)
Then the king held out the golden sceptre toward Esther. So Esther arose, and stood before the king,
World English Bible (WEB)
Then the king held out to Esther the golden scepter. So Esther arose, and stood before the king.
American Standard Version (ASV)
Then the king held out to Esther the golden sceptre. So Esther arose, and stood before the king.
Bible in Basic English (BBE)
Then the king put out the rod of gold to Esther, and she got up before the king.
Darby Translation (DBY)
And the king held out the golden sceptre toward Esther. And Esther arose and stood before the king,
Webster's Bible (WBS)
Then the king held out the golden scepter towards Esther. So Esther arose, and stood before the king,
Young's Literal Translation (YLT)
and the king holdeth out to Esther the golden sceptre, and Esther riseth, and standeth before the king,

Read in context

  1. 2ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.
  2. 3ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
  3. 4ಆಗ ಅರಸನು ಎಸ್ತೇ ರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನಂದರೆ --
  4. 5ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.
  5. 6ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
Read all of Esther 8

Cross references

Original words (Hebrew)

Esther 8:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.