Esther · chapter 8 · verse 5
Esther 8:5 in Kannada
ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.
Arasanige olledaagiddare, avana sammukhadalli naanu dayehondida valaadare, kaaryavu arasanige yuktavaagi kaanisalpattare, naanu avana sammukhadalli olleya valendu kaanisalpattare, arasana samasta praantya galalliruva yehoodyarannu naashamaaduvadakke agaaganaada hammedaatana maganaada haamaananu yochisi bareda patragalu raddumaadalpaduvante bareyalpadali.
Esther 8:5 in English
- King James Version (KJV)
- And said, If it please the king, and if I have found favour in his sight, and the thing [seem] right before the king, and I [be] pleasing in his eyes, let it be written to reverse the letters devised by Haman the son of Hammedatha the Agagite, which he wrote to destroy the Jews which [are] in all the king’s provinces:
- World English Bible (WEB)
- She said, “If it pleases the king, and if I have found favor in his sight, and the thing seems right to the king, and I am pleasing in his eyes, let it be written to reverse the letters devised by Haman, the son of Hammedatha the Agagite, which he wrote to destroy the Jews who are in all the king’s provinces.
- American Standard Version (ASV)
- And she said, If it please the king, and if I have found favor in his sight, and the thing seem right before the king, and I be pleasing in his eyes, let it be written to reverse the letters devised by Haman, the son of Hammedatha the Agagite, which he wrote to destroy the Jews that are in all the king’s provinces:
- Bible in Basic English (BBE)
- And she said, If it is the king's pleasure and if I have his approval and this thing seems right to the king and I am pleasing to him, then let letters be sent giving orders against those which Haman, the son of Hammedatha the Agagite, sent out for the destruction of the Jews in all divisions of the kingdom:
- Darby Translation (DBY)
- and said, If it please the king and if I have found grace before him, and the thing seem right to the king, and I be pleasing in his sight, let it be written to reverse the letters devised by Haman the son of Hammedatha the Agagite, which he wrote to destroy the Jews that are in all the king's provinces.
- Webster's Bible (WBS)
- And said, If it shall please the king, and if I have found favor in his sight, and the thing [shall seem] right before the king, and I [am] pleasing in his eyes, let it be written to reverse the letters devised by Haman the son of Hammedatha the Agagite, which he wrote to destroy the Jews who [are] in all the king's provinces:
- Young's Literal Translation (YLT)
- and saith, 'If to the king [it be] good, and if I have found grace before him, and the thing hath been right before the king, and I [be] good in his eyes, let it be written to bring back the letters — a device of Haman son of Hammedatha the Agagite — that he wrote to destroy the Jews who [are] in all provinces of the king,
Read in context
- 3ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
- 4ಆಗ ಅರಸನು ಎಸ್ತೇ ರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನಂದರೆ --
- 5ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.
- 6ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
- 7ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.
Cross references
- Esther 7:3 ಎಸ್ತೇರಳು 7:3ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.
- Esther 3:12–13 ಎಸ್ತೇರಳು 3:12–13ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು. ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
- Esther 5:8 ಎಸ್ತೇರಳು 5:8ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
- Exodus 33:13 ವಿಮೋಚನಕಾಂಡ 33:13ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.
- Esther 2:17 ಎಸ್ತೇರಳು 2:17ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.
- Esther 2:4 ಎಸ್ತೇರಳು 2:4ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು.
- Exodus 33:16 ವಿಮೋಚನಕಾಂಡ 33:16ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
- 1 Samuel 20:29 1 ಸಮುವೇಲನು 20:29ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು.
Original words (Hebrew)
- said · H559אָמַר ʼâmar
- please · H2896טוֹב ṭôwb
- king · H4428מֶלֶךְ melek
- found · H4672מָצָא mâtsâʼ
- favour · H2580חֵן chên
- sight · H6440פָּנִים pânîym
- thing · H1697דָּבָר dâbâr
- right · H3787כָּשֵׁר kâshêr
- before · H6440פָּנִים pânîym
- king · H4428מֶלֶךְ melek
- pleasing · H2896טוֹב ṭôwb
- eyes · H5869עַיִן ʻayin
- written · H3789כָּתַב kâthab
- reverse · H7725שׁוּב shûwb
- letters · H5612סֵפֶר çêpher
- devised · H4284מַחֲשָׁבָה machăshâbâh
- Haman · H2001הָמָן Hâmân
- son · H1121בֵּן bên
- Hammedatha · H4099מְדָתָא Mᵉdâthâʼ
- Agagite · H91אֲגָגִי ʼĂgâgîy
- wrote · H3789כָּתַב kâthab
- destroy · H6אָבַד ʼâbad
- Jews · H3064יְהוּדִי Yᵉhûwdîy
- king’s · H4428מֶלֶךְ melek
- provinces · H4082מְדִינָה mᵉdîynâh