Skip to content
ThuthiThuthiThuthi
Esther · chapter 8 · verse 6

Esther 8:6 in Kannada

ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.

Yaakandare nanna janara mele baruva kedannu naanu nodi hege sahisali? Illave nanna bandhugala naashanavannu naanu nodi hege sahisali andalu.

Esther 8:6 in English

King James Version (KJV)
For how can I endure to see the evil that shall come unto my people? or how can I endure to see the destruction of my kindred?
World English Bible (WEB)
For how can I endure to see the evil that would come to my people? How can I endure to see the destruction of my relatives?”
American Standard Version (ASV)
for how can I endure to see the evil that shall come unto my people? or how can I endure to see the destruction of my kindred?
Bible in Basic English (BBE)
For how is it possible for me to see the evil which is to overtake my nation? how may I see the destruction of my people?
Darby Translation (DBY)
For how shall I endure to see the evil that shall befall my people? and how shall I endure to see the destruction of my kindred?
Webster's Bible (WBS)
For how can I endure to see the evil that will come to my people? or how can I endure to see the destruction of my kindred?
Young's Literal Translation (YLT)
for how do I endure when I have looked on the evil that doth find my people? and how do I endure when I have looked on the destruction of my kindred?'

Read in context

  1. 4ಆಗ ಅರಸನು ಎಸ್ತೇ ರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನಂದರೆ --
  2. 5ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.
  3. 6ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
  4. 7ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.
  5. 8ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.
Read all of Esther 8

Cross references

Original words (Hebrew)

Esther 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.