Skip to content
ThuthiThuthiThuthi
Esther · chapter 8 · verse 7

Esther 8:7 in Kannada

ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.

Aaga arasanaada ahashve roshanu raaniyaada esteraligoo yehoodya naada mordekaigoo heliddenandare--igo, haamaananu yehoodyara mele tanna kai haakidda rinda avana maneyannu esteralige kottenu. Avanannu gallige haakiddaare.

Esther 8:7 in English

King James Version (KJV)
Then the king Ahasuerus said unto Esther the queen and to Mordecai the Jew, Behold, I have given Esther the house of Haman, and him they have hanged upon the gallows, because he laid his hand upon the Jews.
World English Bible (WEB)
Then King Ahasuerus said to Esther the queen and to Mordecai the Jew, “See, I have given Esther the house of Haman, and they have hanged him on the gallows because he laid his hand on the Jews.
American Standard Version (ASV)
Then the king Ahasuerus said unto Esther the queen and to Mordecai the Jew, Behold, I have given Esther the house of Haman, and him they have hanged upon the gallows, because he laid his hand upon the Jews.
Bible in Basic English (BBE)
Then King Ahasuerus said to Esther the queen and to Mordecai the Jew, See now, I have given Esther the family of Haman, and he has come to his death by hanging, because he made an attack on the Jews.
Darby Translation (DBY)
And king Ahasuerus said to queen Esther and to Mordecai the Jew, Behold, I have given Esther the house of Haman, and him they have hanged upon the gallows, because he stretched forth his hand against the Jews.
Webster's Bible (WBS)
Then the king Ahasuerus said to Esther the queen and to Mordecai the Jew, Behold, I have given Esther the house of Haman, and him they have hanged upon the gallows, because he laid his hand upon the Jews.
Young's Literal Translation (YLT)
And the king Ahasuerus saith to Esther the queen, and to Mordecai the Jew, 'Lo, the house of Haman I have given to Esther, and him they have hanged on the tree, because that he put forth his hand on the Jews,

Read in context

  1. 5ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.
  2. 6ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
  3. 7ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.
  4. 8ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.
  5. 9ಆಗ ಅದೇ ಕಾಲದಲ್ಲಿ ಶೀವಾನ್‌ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
Read all of Esther 8

Cross references

Original words (Hebrew)

Esther 8:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.