Esther 8:9 in Kannada
ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
Aaga ade kaaladalli sheevaan embuva moorane tingala ippattu moorane divasadalli arasana lekhakaru kareyalpattaru. Mordekai aajnyaapisida ellaadara prakaara sakala yehoodyarigoo bhaarata modalu gondu kooshina varegoo iruva nooraippattelu praantyagala yajamaanarigoo adhipatigaligoo pradhaanarigoo prati praantyakke adara barahada prakaaravoo prati janarige avara bhaasheya prakaa ravoo yehoodyarige avara barahada prakaaravoo avara bhaasheya prakaaravoo bareyalpattitu.
Esther 8:9 in English
- King James Version (KJV)
- Then were the king’s scribes called at that time in the third month, that [is], the month Sivan, on the three and twentieth [day] thereof; and it was written according to all that Mordecai commanded unto the Jews, and to the lieutenants, and the deputies and rulers of the provinces which [are] from India unto Ethiopia, an hundred twenty and seven provinces, unto every province according to the writing thereof, and unto every people after their language, and to the Jews according to their writing, and according to their language.
- World English Bible (WEB)
- Then the king’s scribes were called at that time, in the third month, which is the month Sivan, on the twenty-third day of the month; and it was written according to all that Mordecai commanded to the Jews, and to the local governors, and the governors and princes of the provinces which are from India to Ethiopia, one hundred twenty-seven provinces, to every province according to its writing, and to every people in their language, and to the Jews in their writing, and in their language.
- American Standard Version (ASV)
- Then were the king’s scribes called at that time, in the third month, which is the month Sivan, on the three and twentieth [day] thereof; and it was written according to all that Mordecai commanded unto the Jews, and to the satraps, and the governors and princes of the provinces which are from India unto Ethiopia, a hundred twenty and seven provinces, unto every province according to the writing thereof, and unto every people after their language, and to the Jews according to their writing, and according to their language.
- Bible in Basic English (BBE)
- Then at that time, on the twenty-third day of the third month, which is the month Sivan, the king's scribes were sent for; and everything ordered by Mordecai was put in writing and sent to the Jews and the captains and the rulers and the chiefs of all the divisions of the kingdom from India to Ethiopia, a hundred and twenty-seven divisions, to every division in the writing commonly used there, and to every people in their language, and to the Jews in their writing and their language.
- Darby Translation (DBY)
- Then were the king's scribes called at that time, in the third month, that is, the month Sivan, on the three and twentieth [day] thereof; and it was written according to all that Mordecai commanded, to the Jews, and to the satraps, and the governors, and the princes of the provinces which are from India even to Ethiopia, a hundred and twenty-seven provinces, to every province according to the writing thereof, and to every people according to their language, and to the Jews according to their writing and according to their language.
- Webster's Bible (WBS)
- Then were the king's scribes called at that time in the third month, that [is] , the month Sivan, on the three and twentieth [day] of it; and it was written, according to all that Mordecai commanded, to the Jews, and to the lieutenants, and the deputies and rulers of the provinces which [are] from India to Cush, a hundred twenty and seven provinces, to every province according to the writing of it, and to every people after their language, and to the Jews according to their writing, and according to their language.
- Young's Literal Translation (YLT)
- And the scribes of the king are called, at that time, in the third month — it [is] the month of Sivan — in the three and twentieth of it, and it is written, according to all that Mordecai hath commanded, unto the Jews, and unto the lieutenants, and the governors, and the heads of the provinces, that [are] from Hodu even unto Cush, seven and twenty and a hundred provinces — province and province according to its writing, and people and people according to its tongue, and unto the Jews according to their writing, and according to their tongue.
Read in context
- 7ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.
- 8ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.
- 9ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
- 10ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.
- 11ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
Cross references
- Esther 1:22 ಎಸ್ತೇರಳು 1:22ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
- Esther 1:1 ಎಸ್ತೇರಳು 1:1ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
- 1 Corinthians 14:9–11 1 ಕೊರಿಂಥದವರಿಗೆ 14:9–11ಹಾಗೆಯೇ ನೀವು ಸುಲಭವಾಗಿ ತಿಳಿಯಬಹುದಾದ ಮಾತುಗಳನ್ನಾಡದೆ ಹೋದರೆ ಮಾತನಾಡಿದ್ದು ಏನೆಂದು ಹೇಗೆ ತಿಳಿದೀತು? ನೀವು ಗಾಳಿಯಲ್ಲಿ ಮಾತನಾಡಿದ ಹಾಗಿರುವದಷ್ಟೆ. ಲೋಕದಲ್ಲಿ ಅನೇಕ ವಿಧವಾದ ಸ್ವರಗಳು ಇದ್ದರೂ ಇರಬಹುದು; ಆದರೆ ಅವುಗಳಲ್ಲಿ ಅರ್ಥವಿಲ್ಲದ್ದು ಒಂದಾದರೂ ಇಲ್ಲ. ಆದದರಿಂದ ಭಾಷೆಯ ಅರ್ಥವು ನನಗೆ ಗೊತ್ತಿಲ್ಲ ದಿದ್ದರೆ ಮಾತನಾಡುವವನಿಗೆ ನಾನು ಅನ್ಯದೇಶ ದವನಂತಿರುವೆನು; ಮಾತನಾಡುವವನು ನನಗೆ ಅನ್ಯ ದೇಶದವನಂತಿರುವನು.
- Daniel 6:1 ದಾನಿಯೇಲನು 6:1ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.
- Daniel 4:1 ದಾನಿಯೇಲನು 4:1ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
- 2 Kings 18:26 2 ಅರಸುಗಳು 18:26ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.
- Esther 3:12–13 ಎಸ್ತೇರಳು 3:12–13ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು. ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
Original words (Hebrew)
- king’s · H4428מֶלֶךְ melek
- scribes · H5608סָפַר çâphar
- called · H7121קָרָא qârâʼ
- time · H6256עֵת ʻêth
- third · H7992שְׁלִישִׁי shᵉlîyshîy
- month · H2320חֹדֶשׁ chôdesh
- month · H2320חֹדֶשׁ chôdesh
- Sivan · H5510סִיוָן Çîyvân
- three · H7969שָׁלוֹשׁ shâlôwsh
- twentieth · H6242עֶשְׂרִים ʻesrîym
- written · H3789כָּתַב kâthab
- Mordecai · H4782מׇרְדְּכַי Mordᵉkay
- commanded · H6680צָוָה tsâvâh
- Jews · H3064יְהוּדִי Yᵉhûwdîy
- lieutenants · H323אֲחַשְׁדַּרְפַּן ʼăchashdarpan
- deputies · H6346פֶּחָה pechâh
- rulers · H8269שַׂר sar
- provinces · H4082מְדִינָה mᵉdîynâh
- India · H1912הֹדוּ Hôdûw
- Ethiopia · H3568כּוּשׁ Kûwsh
- hundred · H3967מֵאָה mêʼâh
- twenty · H6242עֶשְׂרִים ʻesrîym
- seven · H7651שֶׁבַע shebaʻ
- provinces · H4082מְדִינָה mᵉdîynâh
- province · H4082מְדִינָה mᵉdîynâh
- writing · H3791כָּתָב kâthâb
- people · H5971עַם ʻam
- language · H3956לָשׁוֹן lâshôwn
- Jews · H3064יְהוּדִי Yᵉhûwdîy
- writing · H3791כָּתָב kâthâb
- language · H3956לָשׁוֹן lâshôwn