Esther · chapter 9 · verse 1
Esther 9:1 in Kannada
ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.
Adaar tingalemba hanneradane tingala hadimoorane dinadalli arasana maatoo avana aajnyeyoo maadalpaduvadakke saviా pisidaaga yehoodyara shatrugalu ade dinadalli avara mele doretana maaduvevendu bharavase kottiddaru. Adakke badalaagi yehoodyaru tammannu hagemaaduvavara mele doretana maadidaru.
Esther 9:1 in English
- King James Version (KJV)
- Now in the twelfth month, that [is], the month Adar, on the thirteenth day of the same, when the king’s commandment and his decree drew near to be put in execution, in the day that the enemies of the Jews hoped to have power over them, (though it was turned to the contrary, that the Jews had rule over them that hated them;)
- World English Bible (WEB)
- Now in the twelfth month, which is the month Adar, on the thirteenth day of the month, when the king’s commandment and his decree came near to be put in execution, on the day that the enemies of the Jews hoped to conquer them, (but it turned out that the opposite happened, that the Jews conquered those who hated them),
- American Standard Version (ASV)
- Now in the twelfth month, which is the month Adar, on the thirteenth day of the same, when the king’s commandment and his decree drew near to be put in execution, on the day that the enemies of the Jews hoped to have rule over them (whereas it was turned to the contrary, that the Jews had rule over them that hated them),
- Bible in Basic English (BBE)
- Now on the thirteenth day of the twelfth month, which is the month Adar, when the time came for the king's order to be put into effect, on the very day when the haters of the Jews had been hoping to have rule over them; though the opposite had come about, and the Jews had rule over their haters;
- Darby Translation (DBY)
- And in the twelfth month, that is, the month Adar, on the thirteenth day thereof, when the king's commandment and his decree drew near to be put in execution, in the day that the enemies of the Jews hoped to have power over them (but it was turned to the contrary, that the Jews had power over them that hated them),
- Webster's Bible (WBS)
- Now in the twelfth month, that [is] , the month Adar, on the thirteenth day of the same, when the king's commandment and his decree drew near to be put in execution, in the day that the enemies of the Jews hoped to have power over them, (though it was turned to the contrary, that the Jews had rule over them that hated them;)
- Young's Literal Translation (YLT)
- And in the twelfth month — it [is] the month of Adar — on the thirteenth day of it, in which the word of the king, even his law, hath come to be done, in the day that the enemies of the Jews had hoped to rule over them, and it is turned that the Jews rule over those hating them —
Read in context
- 1ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.
- 2ಅದೇ ದಿವಸದಲ್ಲಿ ಯೆಹೂದ್ಯರು ಅರಸನಾದ ಅಹ ಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ಕೈ ಹಾಕಲು ಕೂಡಿಕೊಂಡರು. ಆಗ ಅವರ ಭಯವು ಸಮಸ್ತ ಜನರ ಮೇಲೆ ಬಿದ್ದದ್ದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
- 3ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು.
Cross references
- Esther 3:13 ಎಸ್ತೇರಳು 3:13ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
- Esther 8:12 ಎಸ್ತೇರಳು 8:12ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Revelation 11:18 ಪ್ರಕಟನೆ 11:18ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Isaiah 14:1–2 ಯೆಶಾಯ 14:1–2ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು. ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
- 2 Samuel 22:41 2 ಸಮುವೇಲನು 22:41ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.
- Isaiah 60:14–16 ಯೆಶಾಯ 60:14–16ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು. ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ. ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ.
- Deuteronomy 32:36 ಧರ್ಮೋಪದೇಶಕಾಂಡ 32:36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
- Acts 12:11 ಅಪೊಸ್ತಲರ ಕೃತ್ಯಗಳು 12:11ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
- Esther 9:17 ಎಸ್ತೇರಳು 9:17ಅಡಾರ್ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.
- Esther 3:7 ಎಸ್ತೇರಳು 3:7ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
Original words (Hebrew)
- twelfth · H8147שְׁנַיִם shᵉnayim
- month · H2320חֹדֶשׁ chôdesh
- month · H2320חֹדֶשׁ chôdesh
- Adar · H143אֲדָר ʼĂdâr
- thirteenth · H7969שָׁלוֹשׁ shâlôwsh
- day · H3117יוֹם yôwm
- king’s · H4428מֶלֶךְ melek
- commandment · H1697דָּבָר dâbâr
- decree · H1881דָּת dâth
- near · H5060נָגַע nâgaʻ
- execution · H6213עָשָׂה ʻâsâh
- day · H3117יוֹם yôwm
- enemies · H341אֹיֵב ʼôyêb
- Jews · H3064יְהוּדִי Yᵉhûwdîy
- hoped · H7663שָׂבַר sâbar
- power · H7980שָׁלַט shâlaṭ
- turned · H2015הָפַךְ hâphak
- Jews · H3064יְהוּדִי Yᵉhûwdîy
- rule · H7980שָׁלַט shâlaṭ
- hated · H8130שָׂנֵא sânêʼ