Esther · chapter 9 · verse 10
Esther 9:10 in Kannada
ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
Aadare avaru kolleya mele kai haakalilla.
Esther 9:10 in English
- King James Version (KJV)
- The ten sons of Haman the son of Hammedatha, the enemy of the Jews, slew they; but on the spoil laid they not their hand.
- World English Bible (WEB)
- the ten sons of Haman the son of Hammedatha, the Jews’ enemy, but they didn’t lay their hand on the plunder.
- American Standard Version (ASV)
- the ten sons of Haman the son of Hammedatha, the Jews’ enemy, slew they; but on the spoil they laid not their hand.
- Bible in Basic English (BBE)
- The ten sons of Haman the son of Hammedatha, the hater of the Jews; but they put not a hand on any of their goods.
- Darby Translation (DBY)
- the ten sons of Haman the son of Hammedatha, the oppressor of the Jews, they slew; but they laid not their hands on the prey.
- Webster's Bible (WBS)
- The ten sons of Haman the son of Hammedatha, the enemy of the Jews, they slew; but on the spoil they laid not their hand.
- Young's Literal Translation (YLT)
- ten sons of Haman son of Hammedatha, adversary of the Jews, they have slain, and on the prey they have not put forth their hand.
Read in context
- 8ಪೋರಾತನು ಅದಲ್ಯನು ಅರೀದಾತನು
- 9ಪರ್ಮಷ್ಟನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು.
- 10ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
- 11ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು.
- 12ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.
Cross references
- Esther 5:11 ಎಸ್ತೇರಳು 5:11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
- Esther 8:11 ಎಸ್ತೇರಳು 8:11ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
- Genesis 14:23 ಆದಿಕಾಂಡ 14:23ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
- Job 27:13–15 ಯೋಬನು 27:13–15ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ. ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು. ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.
- Job 18:18–19 ಯೋಬನು 18:18–19ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು. ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
- Romans 12:17 ರೋಮಾಪುರದವರಿಗೆ 12:17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
- Esther 9:15–16 ಎಸ್ತೇರಳು 9:15–16ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ. ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
- Esther 3:1 ಎಸ್ತೇರಳು 3:1ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.
- Psalm 21:10 ಕೀರ್ತನೆಗಳು 21:10ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
- Esther 7:6 ಎಸ್ತೇರಳು 7:6ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
- Esther 7:4 ಎಸ್ತೇರಳು 7:4ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
- Exodus 17:16 ವಿಮೋಚನಕಾಂಡ 17:16ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.