Skip to content
ThuthiThuthiThuthi
Esther · chapter 9 · verse 11

Esther 9:11 in Kannada

ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು.

Ade dina shooshanina aramaneyalli kondu haakalpattavara lekkavu arasana munde taralpattitu.

Esther 9:11 in English

King James Version (KJV)
On that day the number of those that were slain in Shushan the palace was brought before the king.
World English Bible (WEB)
On that day, the number of those who were slain in the citadel of Susa was brought before the king.
American Standard Version (ASV)
On that day the number of those that were slain in Shushan the palace was brought before the king.
Bible in Basic English (BBE)
On that day the number of those who had been put to death in the town of Shushan was given to the king.
Darby Translation (DBY)
On that day the number of those that were slain in Shushan the fortress was brought before the king.
Webster's Bible (WBS)
On that day the number of those that were slain in Shushan the palace was brought before the king.
Young's Literal Translation (YLT)
On that day hath come the number of the slain in Shushan the palace before the king,

Read in context

  1. 9ಪರ್ಮಷ್ಟನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು.
  2. 10ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
  3. 11ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು.
  4. 12ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.
  5. 13ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು.
Read all of Esther 9

Original words (Hebrew)

Esther 9:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.