Esther · chapter 9 · verse 14
Esther 9:14 in Kannada
ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
Aaga arasanu haageye maadalu aajnyaapisidanu. Aa aajnyeyu shooshaninalli kodalpattaaga avaru haamaanana hattu mandi kumaararannoo gallige haakidaru.
Esther 9:14 in English
- King James Version (KJV)
- And the king commanded it so to be done: and the decree was given at Shushan; and they hanged Haman’s ten sons.
- World English Bible (WEB)
- The king commanded this to be done. A decree was given out in Susa; and they hanged Haman’s ten sons.
- American Standard Version (ASV)
- And the king commanded it so to be done: and a decree was given out in Shushan; and they hanged Haman’s ten sons.
- Bible in Basic English (BBE)
- And the king said that this was to be done, and the order was given out in Shushan, and the hanging of Haman's ten sons was effected.
- Darby Translation (DBY)
- And the king commanded it so to be done: and the decree was given at Shushan; and they hanged Haman's ten sons.
- Webster's Bible (WBS)
- And the king commanded it so to be done: and the decree was given at Shushan; and they hanged Haman's ten sons.
- Young's Literal Translation (YLT)
- And the king saith — 'to be done so;' and a law is given in Shushan, and the ten sons of Haman they have hanged.
Read in context
- 12ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.
- 13ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು.
- 14ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
- 15ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
- 16ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.