Skip to content
ThuthiThuthiThuthi
Esther · chapter 9 · verse 15

Esther 9:15 in Kannada

ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.

Idallade shoosha ninalliruva yehoodyaru adaaremba tingala hadinaalkane divasadalli koodikondu shooshaninalli munnooru mandiyannu kondaru. Aadare avaru kolleya mele kaihaakalilla.

Esther 9:15 in English

King James Version (KJV)
For the Jews that [were] in Shushan gathered themselves together on the fourteenth day also of the month Adar, and slew three hundred men at Shushan; but on the prey they laid not their hand.
World English Bible (WEB)
The Jews who were in Susa gathered themselves together on the fourteenth day also of the month Adar, and killed three hundred men in Susa; but they didn’t lay their hand on the plunder.
American Standard Version (ASV)
And the Jews that were in Shushan gathered themselves together on the fourteenth day also of the month Adar, and slew three hundred men in Shushan; but on the spoil they laid not their hand.
Bible in Basic English (BBE)
For the Jews who were in Shushan came together again on the fourteenth day of the month Adar and put to death three hundred men in Shushan; but they put not a hand on their goods.
Darby Translation (DBY)
And the Jews that were in Shushan gathered themselves together on the fourteenth day also of the month Adar, and slew three hundred men at Shushan; but they laid not their hand on the prey.
Webster's Bible (WBS)
For the Jews that [were] in Shushan assembled on the fourteenth day also of the month Adar, and slew three hundred men at Shushan; but on the prey they laid not their hand.
Young's Literal Translation (YLT)
And the Jews who [are] in Shushan are assembled also on the fourteenth day of the month of Adar, and they slay in Shushan three hundred men, and on the prey they have not put forth their hand.

Read in context

  1. 13ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು.
  2. 14ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
  3. 15ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
  4. 16ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
  5. 17ಅಡಾರ್‌ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.
Read all of Esther 9

Cross references

Original words (Hebrew)

Esther 9:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.