Skip to content
ThuthiThuthiThuthi
Esther · chapter 9 · verse 17

Esther 9:17 in Kannada

ಅಡಾರ್‌ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.

Adaar tingala hadimoorane divasa idu aayitu. Adara hadinaalkane divasadalli avaru vishraantiyaagiddu adannu habbada santoshada divasavaagi maadidaru.

Esther 9:17 in English

King James Version (KJV)
On the thirteenth day of the month Adar; and on the fourteenth day of the same rested they, and made it a day of feasting and gladness.
World English Bible (WEB)
This was done on the thirteenth day of the month Adar; and on the fourteenth day of that month they rested and made it a day of feasting and gladness.
American Standard Version (ASV)
[This was done] on the thirteenth day of the month Adar; and on the fourteenth day of the same they rested, and made it a day of feasting and gladness.
Bible in Basic English (BBE)
This they did on the thirteenth day of the month Adar; and on the fourteenth day of the same month they took their rest, and made it a day of feasting and joy.
Darby Translation (DBY)
on the thirteenth day of the month Adar; and on the fourteenth of the same they rested, and made it a day of feasting and joy.
Webster's Bible (WBS)
On the thirteenth day of the month Adar; and on the fourteenth day of the same they rested, and made it a day of feasting and gladness.
Young's Literal Translation (YLT)
on the thirteenth day of the month of Adar, even to rest on the fourteenth of it, and to make it a day of banquet and of joy.

Read in context

  1. 15ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
  2. 16ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
  3. 17ಅಡಾರ್‌ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.
  4. 18ಆದರೆ ಶೂಷನಿನಲ್ಲಿರುವ ಯೆಹೂದ್ಯರು ಅದರ ಹದಿಮೂರನೇ ದಿವಸದಲ್ಲಿಯೂ ಹದಿನಾಲ್ಕನೇ ದಿವಸದಲ್ಲಿಯೂ ಕೂಡಿಕೊಂಡರು. ಅದರ ಹದಿನೈದನೇ ದಿವಸದಲ್ಲಿ ಅವರು ವಿಶ್ರಾಂತಿ ಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು;
  5. 19ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್‌ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
Read all of Esther 9

Cross references

Original words (Hebrew)

Esther 9:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.