Esther · chapter 9 · verse 18
Esther 9:18 in Kannada
ಆದರೆ ಶೂಷನಿನಲ್ಲಿರುವ ಯೆಹೂದ್ಯರು ಅದರ ಹದಿಮೂರನೇ ದಿವಸದಲ್ಲಿಯೂ ಹದಿನಾಲ್ಕನೇ ದಿವಸದಲ್ಲಿಯೂ ಕೂಡಿಕೊಂಡರು. ಅದರ ಹದಿನೈದನೇ ದಿವಸದಲ್ಲಿ ಅವರು ವಿಶ್ರಾಂತಿ ಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು;
Aadare shooshaninalliruva yehoodyaru adara hadimoorane divasadalliyoo hadinaalkane divasadalliyoo koodikondaru. Adara hadinaidane divasadalli avaru vishraanti yaagiddu adannu habbada santoshada divasavaagi maadidaru;
Esther 9:18 in English
- King James Version (KJV)
- But the Jews that [were] at Shushan assembled together on the thirteenth [day] thereof, and on the fourteenth thereof; and on the fifteenth [day] of the same they rested, and made it a day of feasting and gladness.
- World English Bible (WEB)
- But the Jews who were in Susa assembled together on the thirteenth and on the fourteenth days of the month; and on the fifteenth day of that month, they rested, and made it a day of feasting and gladness.
- American Standard Version (ASV)
- But the Jews that were in Shushan assembled together on the thirteenth [day] thereof, and on the fourteenth thereof; and on the fifteenth [day] of the same they rested, and made it a day of feasting and gladness.
- Bible in Basic English (BBE)
- But the Jews in Shushan came together on the thirteenth and on the fourteenth day of the month; and on the fifteenth day they took their rest, and made it a day of feasting and joy.
- Darby Translation (DBY)
- But the Jews that were at Shushan gathered themselves together on the thirteenth [day] thereof, and on the fourteenth thereof; and on the fifteenth of the same they rested, and made it a day of feasting and joy.
- Webster's Bible (WBS)
- But the Jews that [were] at Shushan assembled on the thirteenth [day] of the month, and on the fourteenth of it: and on the fifteenth [day] of the same they rested, and made it a day of feasting and gladness.
- Young's Literal Translation (YLT)
- And the Jews who [are] in Shushan have been assembled, on the thirteenth day of it, and on the fourteenth of it, even to rest on the fifteenth of it, and to make it a day of banquet and of joy.
Read in context
- 16ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
- 17ಅಡಾರ್ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.
- 18ಆದರೆ ಶೂಷನಿನಲ್ಲಿರುವ ಯೆಹೂದ್ಯರು ಅದರ ಹದಿಮೂರನೇ ದಿವಸದಲ್ಲಿಯೂ ಹದಿನಾಲ್ಕನೇ ದಿವಸದಲ್ಲಿಯೂ ಕೂಡಿಕೊಂಡರು. ಅದರ ಹದಿನೈದನೇ ದಿವಸದಲ್ಲಿ ಅವರು ವಿಶ್ರಾಂತಿ ಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು;
- 19ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
- 20ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರು ಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ ಹಾಗೆ
Cross references
- Esther 9:21 ಎಸ್ತೇರಳು 9:21ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.
- Esther 9:13 ಎಸ್ತೇರಳು 9:13ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು.
- Esther 9:15 ಎಸ್ತೇರಳು 9:15ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
- Esther 9:1 ಎಸ್ತೇರಳು 9:1ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.
- Esther 9:11 ಎಸ್ತೇರಳು 9:11ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು.
Original words (Hebrew)
- Jews · H3064יְהוּדִי Yᵉhûwdîy
- Shushan · H7800שׁוּשַׁן Shûwshan
- together · H6950קָהַל qâhal
- thirteenth · H7969שָׁלוֹשׁ shâlôwsh
- fourteenth · H702אַרְבַּע ʼarbaʻ
- fifteenth · H2568חָמֵשׁ châmêsh
- rested · H5118נוּחַ nûwach
- made · H6213עָשָׂה ʻâsâh
- day · H3117יוֹם yôwm
- feasting · H4960מִשְׁתֶּה mishteh
- gladness · H8057שִׂמְחָה simchâh