Esther · chapter 9 · verse 19
Esther 9:19 in Kannada
ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
Aadakaarana graamagalalliyoo bailu praantyagala pattanagalalliyoo vaasavaagi ruva yehoodyaru adaar tingala hadinaalkane divasavannu santoshada divasavaagiyoo habbada divasavaagiyoo sudinavaagiyoo obbarigobbaru bhaagagalannu kaluhisuva divasavaagiyoo maadidaru.
Esther 9:19 in English
- King James Version (KJV)
- Therefore the Jews of the villages, that dwelt in the unwalled towns, made the fourteenth day of the month Adar [a day of] gladness and feasting, and a good day, and of sending portions one to another.
- World English Bible (WEB)
- Therefore the Jews of the villages, who live in the unwalled towns, make the fourteenth day of the month Adar a day of gladness and feasting, a holiday, and a day of sending presents of food to one another.
- American Standard Version (ASV)
- Therefore do the Jews of the villages, that dwell in the unwalled towns, make the fourteenth day of the month Adar [a day of] gladness and feasting, and a good day, and of sending portions one to another.
- Bible in Basic English (BBE)
- So the Jews of the country places living in unwalled towns make the fourteenth day of the month Adar a day of feasting and joy and a good day, a day for sending offerings one to another.
- Darby Translation (DBY)
- Therefore the Jews of the villages that dwell in the country towns make the fourteenth of the month Adar a day of joy and feasting, and a good day, and on which they send portions one to another.
- Webster's Bible (WBS)
- Therefore the Jews of the villages, that dwelt in the unwalled towns, made the fourteenth day of the month Adar [a day of] gladness and feasting, and a good day, and of sending portions one to another.
- Young's Literal Translation (YLT)
- Therefore the Jews of the villages, who are dwelling in cities of the villages, are making the fourteenth day of the month of Adar — joy and banquet, and a good day, and of sending portions one to another.
Read in context
- 17ಅಡಾರ್ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.
- 18ಆದರೆ ಶೂಷನಿನಲ್ಲಿರುವ ಯೆಹೂದ್ಯರು ಅದರ ಹದಿಮೂರನೇ ದಿವಸದಲ್ಲಿಯೂ ಹದಿನಾಲ್ಕನೇ ದಿವಸದಲ್ಲಿಯೂ ಕೂಡಿಕೊಂಡರು. ಅದರ ಹದಿನೈದನೇ ದಿವಸದಲ್ಲಿ ಅವರು ವಿಶ್ರಾಂತಿ ಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು;
- 19ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
- 20ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರು ಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ ಹಾಗೆ
- 21ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.
Cross references
- Esther 8:17 ಎಸ್ತೇರಳು 8:17ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
- Nehemiah 8:10–12 ನೆಹೆಮೀಯ 8:10–12ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ. ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು. ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.
- Esther 9:22 ಎಸ್ತೇರಳು 9:22ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
- Revelation 11:10 ಪ್ರಕಟನೆ 11:10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
- Deuteronomy 16:14 ಧರ್ಮೋಪದೇಶಕಾಂಡ 16:14ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
- Deuteronomy 16:11 ಧರ್ಮೋಪದೇಶಕಾಂಡ 16:11ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
- Zechariah 2:4 ಜೆಕರ್ಯ 2:4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
- Psalm 118:11–16 ಕೀರ್ತನೆಗಳು 118:11–16ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು. ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು. ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು. ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು. ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ. ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- Luke 11:41 ಲೂಕನು 11:41ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
- Deuteronomy 3:5 ಧರ್ಮೋಪದೇಶಕಾಂಡ 3:5ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
Original words (Hebrew)
- Jews · H3064יְהוּדִי Yᵉhûwdîy
- villages · H6521פְּרָזִי pᵉrâzîy
- dwelt · H3427יָשַׁב yâshab
- unwalled · H6519פְּרָזָה pᵉrâzâh
- towns · H5892עִיר ʻîyr
- made · H6213עָשָׂה ʻâsâh
- fourteenth · H702אַרְבַּע ʼarbaʻ
- day · H3117יוֹם yôwm
- month · H2320חֹדֶשׁ chôdesh
- Adar · H143אֲדָר ʼĂdâr
- gladness · H8057שִׂמְחָה simchâh
- feasting · H4960מִשְׁתֶּה mishteh
- good · H2896טוֹב ṭôwb
- day · H3117יוֹם yôwm
- sending · H4916מִשְׁלוֹחַ mishlôwach
- portions · H4490מָנָה mânâh
- one · H376אִישׁ ʼîysh
- another · H7453רֵעַ rêaʻ