Esther · chapter 9 · verse 20
Esther 9:20 in Kannada
ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರು ಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ ಹಾಗೆ
Yehoodyaru adaar tingala hadinaalkane divasavannoo hadinaidane divasavannoo prati varu shadalli aacharisalu avaralli sthiramaaduva haage
Esther 9:20 in English
- King James Version (KJV)
- And Mordecai wrote these things, and sent letters unto all the Jews that [were] in all the provinces of the king Ahasuerus, [both] nigh and far,
- World English Bible (WEB)
- Mordecai wrote these things, and sent letters to all the Jews who were in all the provinces of the King Ahasuerus, both near and far,
- American Standard Version (ASV)
- And Mordecai wrote these things, and sent letters unto all the Jews that were in all the provinces of the king Ahasuerus, both nigh and far,
- Bible in Basic English (BBE)
- And Mordecai sent letters to all the Jews in every division of the kingdom of Ahasuerus, near and far,
- Darby Translation (DBY)
- And Mordecai wrote these things, and sent letters to all the Jews near and far that were in all the provinces of king Ahasuerus,
- Webster's Bible (WBS)
- And Mordecai wrote these things, and sent letters to all the Jews that [were] in all the provinces of the king Ahasuerus, [both] nigh and far,
- Young's Literal Translation (YLT)
- And Mordecai writeth these things, and sendeth letters unto all the Jews who [are] in all provinces of the king Ahasuerus, who are near and who are far off,
Read in context
- 18ಆದರೆ ಶೂಷನಿನಲ್ಲಿರುವ ಯೆಹೂದ್ಯರು ಅದರ ಹದಿಮೂರನೇ ದಿವಸದಲ್ಲಿಯೂ ಹದಿನಾಲ್ಕನೇ ದಿವಸದಲ್ಲಿಯೂ ಕೂಡಿಕೊಂಡರು. ಅದರ ಹದಿನೈದನೇ ದಿವಸದಲ್ಲಿ ಅವರು ವಿಶ್ರಾಂತಿ ಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು;
- 19ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
- 20ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರು ಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ ಹಾಗೆ
- 21ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.
- 22ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
Cross references
- Psalm 145:4–12 ಕೀರ್ತನೆಗಳು 145:4–12ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ. ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- Esther 3:12 ಎಸ್ತೇರಳು 3:12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
- Esther 1:1 ಎಸ್ತೇರಳು 1:1ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
- Psalm 124:1–3 ಕೀರ್ತನೆಗಳು 124:1–3ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ, ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು, ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು.
- 2 Corinthians 1:10–11 2 ಕೊರಿಂಥದವರಿಗೆ 1:10–11ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ. ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
- Esther 8:9 ಎಸ್ತೇರಳು 8:9ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
- Deuteronomy 31:19–22 ಧರ್ಮೋಪದೇಶಕಾಂಡ 31:19–22ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು. ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು. ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು. ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು.
- Esther 1:22 ಎಸ್ತೇರಳು 1:22ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
- Exodus 17:14 ವಿಮೋಚನಕಾಂಡ 17:14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
- 1 Chronicles 16:12 1 ಪೂರ್ವಕಾಲವೃತ್ತಾಂತ 16:12ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
Original words (Hebrew)
- Mordecai · H4782מׇרְדְּכַי Mordᵉkay
- wrote · H3789כָּתַב kâthab
- things · H1697דָּבָר dâbâr
- sent · H7971שָׁלַח shâlach
- letters · H5612סֵפֶר çêpher
- Jews · H3064יְהוּדִי Yᵉhûwdîy
- provinces · H4082מְדִינָה mᵉdîynâh
- king · H4428מֶלֶךְ melek
- Ahasuerus · H325אֲחַשְׁוֵרוֹשׁ ʼĂchashvêrôwsh
- nigh · H7138קָרוֹב qârôwb
- far · H7350רָחוֹק râchôwq