Esther · chapter 9 · verse 24
Esther 9:24 in Kannada
ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;
Samasta yehoodyarigoo vairiyaada, agaaga naada, hammedaatana maganaada haamaananu yehoodyarannu naasha maadalu yochane maadi kondu avarannu haalumaaduva haageyoo naashamaaduva haageyoo pooremba cheetannu haakidanu;
Esther 9:24 in English
- King James Version (KJV)
- Because Haman the son of Hammedatha, the Agagite, the enemy of all the Jews, had devised against the Jews to destroy them, and had cast Pur, that [is], the lot, to consume them, and to destroy them;
- World English Bible (WEB)
- because Haman the son of Hammedatha, the Agagite, the enemy of all the Jews, had plotted against the Jews to destroy them, and had cast “Pur”, that is the lot, to consume them and to destroy them;
- American Standard Version (ASV)
- because Haman the son of Hammedatha, the Agagite, the enemy of all the Jews, had plotted against the Jews to destroy them, and had cast Pur, that is the lot, to consume them, and to destroy them;
- Bible in Basic English (BBE)
- Because Haman, the son of Hammedatha the Agagite, the hater of all the Jews, had made designs for their destruction, attempting to get a decision by Pur (that is, chance) with a view to putting an end to them and cutting them off;
- Darby Translation (DBY)
- For Haman the son of Hammedatha the Agagite, the oppressor of all the Jews, had devised against the Jews to destroy them, and had cast Pur, that is, the lot, to consume them and to destroy them;
- Webster's Bible (WBS)
- Because Haman the son of Hammedatha, the Agagite, the enemy of all the Jews, had devised against the Jews to destroy them, and had cast Pur, that [is] , the lot, to consume them, and to destroy them;
- Young's Literal Translation (YLT)
- because Haman son of Hammedatha the Agagite, adversary of all the Jews, had devised concerning the Jews to destroy them, and had caused to fall Pur — that [is] the lot — to crush them and to destroy them;
Read in context
- 22ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
- 23ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊರ್ದೆಕೈ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು.
- 24ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;
- 25ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
- 26ಆದದರಿಂದ ಅವರು ಈ ದಿವಸಗಳನ್ನು ಪೂರೆಂಬ ನಾಮದಿಂದ ಪೂರೀಮ್ ದಿವಸಗಳೆಂದು ಕರೆದರು.
Cross references
- Esther 3:5–13 ಎಸ್ತೇರಳು 3:5–13ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು. ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು. ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು. ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ. ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು. ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು. ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು. ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು. ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
- Esther 9:10 ಎಸ್ತೇರಳು 9:10ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
Original words (Hebrew)
- Haman · H2001הָמָן Hâmân
- son · H1121בֵּן bên
- Hammedatha · H4099מְדָתָא Mᵉdâthâʼ
- Agagite · H91אֲגָגִי ʼĂgâgîy
- enemy · H6887צָרַר tsârar
- Jews · H3064יְהוּדִי Yᵉhûwdîy
- devised · H2803חָשַׁב châshab
- Jews · H3064יְהוּדִי Yᵉhûwdîy
- destroy · H6אָבַד ʼâbad
- cast · H5307נָפַל nâphal
- Pur · H6332פּוּר Pûwr
- lot · H1486גּוֹרָל gôwrâl
- consume · H2000הָמַם hâmam
- destroy · H6אָבַד ʼâbad