Esther · chapter 9 · verse 25
Esther 9:25 in Kannada
ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
Esteralu arasana munde bandaaga haamaananu yehoodyarige virodhavaagi yochisida duraalochaneyu avana taleya mele baruva haageyoo avanoo avana makkaloo gallige haakalpaduva haageyoo arasanu patra galinda aajnyaapisidanu;
Esther 9:25 in English
- King James Version (KJV)
- But when [Esther] came before the king, he commanded by letters that his wicked device, which he devised against the Jews, should return upon his own head, and that he and his sons should be hanged on the gallows.
- World English Bible (WEB)
- but when this became known to the king, he commanded by letters that his wicked plan, which he had planned against the Jews, should return on his own head, and that he and his sons should be hanged on the gallows.
- American Standard Version (ASV)
- but when [the matter] came before the king, he commanded by letters that his wicked device, which he had devised against the Jews, should return upon his own head, and that he and his sons should be hanged on the gallows.
- Bible in Basic English (BBE)
- But when the business was put before the king, he gave orders by letters that the evil design which he had made against the Jews was to be turned against himself; and that he and his sons were to be put to death by hanging.
- Darby Translation (DBY)
- and when [Esther] came before the king, he commanded by letters that his wicked device, which he had devised against the Jews, should return upon his own head; and they hanged him and his sons on the gallows.
- Webster's Bible (WBS)
- But when [Esther] came before the king, he commanded by letters that his wicked device, which he devised against the Jews, should return upon his own head, and that he and his sons should be hanged on the gallows.
- Young's Literal Translation (YLT)
- and in her coming in before the king, he said with the letter, 'Let his evil device that he devised against the Jews turn back upon his own head,' and they have hanged him and his sons on the tree,
Read in context
- 23ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊರ್ದೆಕೈ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು.
- 24ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;
- 25ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
- 26ಆದದರಿಂದ ಅವರು ಈ ದಿವಸಗಳನ್ನು ಪೂರೆಂಬ ನಾಮದಿಂದ ಪೂರೀಮ್ ದಿವಸಗಳೆಂದು ಕರೆದರು.
- 27ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.
Cross references
- Psalm 7:16 ಕೀರ್ತನೆಗಳು 7:16ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Esther 9:13–14 ಎಸ್ತೇರಳು 9:13–14ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು. ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
- Psalm 141:10 ಕೀರ್ತನೆಗಳು 141:10ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
- Psalm 140:9 ಕೀರ್ತನೆಗಳು 140:9ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
- Matthew 21:44 ಮತ್ತಾಯನು 21:44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- Psalm 109:17–18 ಕೀರ್ತನೆಗಳು 109:17–18ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
- Esther 7:5–14 ಎಸ್ತೇರಳು 7:5–14ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು. ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು. ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು. ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು. ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು. ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
Original words (Hebrew)
- came · H935בּוֹא bôwʼ
- before · H6440פָּנִים pânîym
- king · H4428מֶלֶךְ melek
- commanded · H559אָמַר ʼâmar
- letters · H5612סֵפֶר çêpher
- wicked · H7451רַע raʻ
- device · H4284מַחֲשָׁבָה machăshâbâh
- devised · H2803חָשַׁב châshab
- Jews · H3064יְהוּדִי Yᵉhûwdîy
- return · H7725שׁוּב shûwb
- head · H7218רֹאשׁ rôʼsh
- sons · H1121בֵּן bên
- hanged · H8518תָּלָה tâlâh
- gallows · H6086עֵץ ʻêts