Esther · chapter 9 · verse 26
Esther 9:26 in Kannada
ಆದದರಿಂದ ಅವರು ಈ ದಿವಸಗಳನ್ನು ಪೂರೆಂಬ ನಾಮದಿಂದ ಪೂರೀಮ್ ದಿವಸಗಳೆಂದು ಕರೆದರು.
Aadadarinda avaru ee divasagalannu pooremba naamadinda pooreem divasagalendu karedaru.
Esther 9:26 in English
- King James Version (KJV)
- Wherefore they called these days Purim after the name of Pur. Therefore for all the words of this letter, and [of that] which they had seen concerning this matter, and which had come unto them,
- World English Bible (WEB)
- Therefore they called these days “Purim”, from the word “Pur.” Therefore because of all the words of this letter, and of that which they had seen concerning this matter, and that which had come to them,
- American Standard Version (ASV)
- Wherefore they called these days Purim, after the name of Pur. Therefore because of all the words of this letter, and of that which they had seen concerning this matter, and that which had come unto them,
- Bible in Basic English (BBE)
- So these days were named Purim, after the name of Pur. And so, because of the words of this letter, and of what they had seen in connection with this business, and what had come to them,
- Darby Translation (DBY)
- Therefore they called these days Purim after the name of Pur. Therefore, according to all the words of this letter, and for what they had seen concerning this matter and what had happened to them,
- Webster's Bible (WBS)
- Wherefore they called these days Purim after the name of Pur. Therefore for all the words of this letter, and [of that] which they had seen concerning this matter, and which had come to them,
- Young's Literal Translation (YLT)
- therefore they have called these days Purim — by the name of the lot — therefore, because of all the words of this letter, and what they have seen concerning this, and what hath come unto them,
Read in context
- 24ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;
- 25ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
- 26ಆದದರಿಂದ ಅವರು ಈ ದಿವಸಗಳನ್ನು ಪೂರೆಂಬ ನಾಮದಿಂದ ಪೂರೀಮ್ ದಿವಸಗಳೆಂದು ಕರೆದರು.
- 27ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.
- 28ಇದಲ್ಲದೆ ಈ ದಿವಸ ಗಳು ಜ್ಞಾಪಕಮಾಡಲ್ಪಡುವವು; ಇದು ಪ್ರತಿ ವಂಶದ ಲ್ಲಿಯೂ ಪ್ರತಿ ಕುಟುಂಬದಲ್ಲಿಯೂ ಪ್ರತಿ ಪ್ರಾಂತ್ಯ ದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಆಚರಿಸಲ್ಪಡ ಬೇಕು; ಈ ಪೂರೀಮೆಂಬ ದಿವಸಗಳು ಯೆಹೂದ್ಯ ರೊಳಗಿಂದ ನಿಂತುಹೋಗಬಾರದು; ಅವರ ಸಂತಾನ ದವರಲ್ಲಿ ಅವುಗಳ ಜ್ಞಾಪಕವು ಇಲ್ಲದೆ ಹೋಗಬಾರದು ಎಂದು ನೇಮಕ ಮಾಡಿದರು.
Cross references
- Esther 9:20 ಎಸ್ತೇರಳು 9:20ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರು ಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ ಹಾಗೆ
- Ezekiel 39:11 ಯೆಹೆಜ್ಕೇಲನು 39:11ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್ ಎಂದು ಕರೆಯುವರು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.