Skip to content
ThuthiThuthiThuthi
Esther · chapter 9 · verse 29

Esther 9:29 in Kannada

ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊರ್ದೆಕೈಯೂ ಈ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿ ಸಲು ಸಮಸ್ತ ಅಧಿಕಾರದಿಂದ ಬರೆಸಿದರು.

Aaga abeehailana magalaada estera raaniyoo yehoodyanaada mordekaiyoo ee pooreememba divasagalannu kuritu eradane patravannu sthirapadi salu samasta adhikaaradinda baresidaru.

Esther 9:29 in English

King James Version (KJV)
Then Esther the queen, the daughter of Abihail, and Mordecai the Jew, wrote with all authority, to confirm this second letter of Purim.
World English Bible (WEB)
Then Esther the queen, the daughter of Abihail, and Mordecai the Jew wrote with all authority to confirm this second letter of Purim.
American Standard Version (ASV)
Then Esther the queen, the daughter of Abihail, and Mordecai the Jew, wrote with all authority to confirm this second letter of Purim.
Bible in Basic English (BBE)
Then Esther the queen, daughter of Abihail, and Mordecai the Jew, sent a second letter giving the force of their authority to the order about the Purim.
Darby Translation (DBY)
And queen Esther the daughter of Abihail, and Mordecai the Jew, wrote with all authority to confirm this second letter of Purim.
Webster's Bible (WBS)
Then Esther the queen, the daughter of Abihail, and Mordecai the Jew, wrote with all authority, to confirm this second letter of Purim.
Young's Literal Translation (YLT)
And Esther the queen, daughter of Abihail, writeth, and Mordecai the Jew, with all might, to establish this second letter of Purim,

Read in context

  1. 27ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.
  2. 28ಇದಲ್ಲದೆ ಈ ದಿವಸ ಗಳು ಜ್ಞಾಪಕಮಾಡಲ್ಪಡುವವು; ಇದು ಪ್ರತಿ ವಂಶದ ಲ್ಲಿಯೂ ಪ್ರತಿ ಕುಟುಂಬದಲ್ಲಿಯೂ ಪ್ರತಿ ಪ್ರಾಂತ್ಯ ದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಆಚರಿಸಲ್ಪಡ ಬೇಕು; ಈ ಪೂರೀಮೆಂಬ ದಿವಸಗಳು ಯೆಹೂದ್ಯ ರೊಳಗಿಂದ ನಿಂತುಹೋಗಬಾರದು; ಅವರ ಸಂತಾನ ದವರಲ್ಲಿ ಅವುಗಳ ಜ್ಞಾಪಕವು ಇಲ್ಲದೆ ಹೋಗಬಾರದು ಎಂದು ನೇಮಕ ಮಾಡಿದರು.
  3. 29ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊರ್ದೆಕೈಯೂ ಈ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿ ಸಲು ಸಮಸ್ತ ಅಧಿಕಾರದಿಂದ ಬರೆಸಿದರು.
  4. 30ಇದ ಲ್ಲದೆ ಈ ಪೂರೀಮೆಂಬ ದಿವಸಗಳನ್ನು ಯೆಹೂದ್ಯ ನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಅವರಿಗೆ ಹೇಳಿದ ಪ್ರಕಾರವೂ ತಮಗೋಸ್ಕರವಾ ಗಿಯೂ ತಮ್ಮ ಸಂತಾನದವರಿಗೋಸ್ಕರವಾಗಿಯೂ
  5. 31ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Read all of Esther 9

Cross references

Original words (Hebrew)

Esther 9:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.