Esther · chapter 9 · verse 3
Esther 9:3 in Kannada
ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು.
Idallade praantyagala adhikaarigaloo pratinidhigaloo adhipati galoo arasana kelasadavaroo yehoodyarige sahaaya maadidaru. Yaakandare morde kaiya bhaya avarige idditu.
Esther 9:3 in English
- King James Version (KJV)
- And all the rulers of the provinces, and the lieutenants, and the deputies, and officers of the king, helped the Jews; because the fear of Mordecai fell upon them.
- World English Bible (WEB)
- All the princes of the provinces, the local governors, the governors, and those who did the king’s business helped the Jews, because the fear of Mordecai had fallen on them.
- American Standard Version (ASV)
- And all the princes of the provinces, and the satraps, and the governors, and they that did the king’s business, helped the Jews; because the fear of Mordecai was fallen upon them.
- Bible in Basic English (BBE)
- And all the chiefs and the captains and the rulers and those who did the king's business gave support to the Jews; because the fear of Mordecai had come on them.
- Darby Translation (DBY)
- And all the princes of the provinces, and the satraps, and the governors and officers of the king, helped the Jews; for the fear of Mordecai had fallen upon them.
- Webster's Bible (WBS)
- And all the rulers of the provinces, and the lieutenants, and the deputies, and officers of the king helped the Jews; because the fear of Mordecai fell upon them.
- Young's Literal Translation (YLT)
- And all heads of the provinces, and the lieutenants, and the governors, and those doing the work that the king hath, are lifting up the Jews, for a fear of Mordecai hath fallen upon them;
Read in context
- 1ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.
- 2ಅದೇ ದಿವಸದಲ್ಲಿ ಯೆಹೂದ್ಯರು ಅರಸನಾದ ಅಹ ಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ಕೈ ಹಾಕಲು ಕೂಡಿಕೊಂಡರು. ಆಗ ಅವರ ಭಯವು ಸಮಸ್ತ ಜನರ ಮೇಲೆ ಬಿದ್ದದ್ದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
- 3ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು.
- 4ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.
- 5ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
Cross references
- Ezra 8:36 ಎಜ್ರನು 8:36ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
- Esther 3:12 ಎಸ್ತೇರಳು 3:12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
- Daniel 6:1–2 ದಾನಿಯೇಲನು 6:1–2ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು. ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು.
- Daniel 3:2 ದಾನಿಯೇಲನು 3:2ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.
- Esther 3:2–6 ಎಸ್ತೇರಳು 3:2–6ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು. ಆಗ ಅರಮನೆಯ ಬಾಗಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ ನೀನು ಅರಸನ ಆಜ್ಞೆಯನ್ನು ವಿಾರುವದೇನು ಅಂದರು. ಆದರೆ ಅವರು ದಿನ ದಿನ ಅವನಿಗೆ ಹೇಳಿದಾಗ್ಯೂ ಅವನು ಅವರ ಮಾತು ಕೇಳದೆ ಹೋದದರಿಂದ ಅವರು ಮೊರ್ದೆಕೈಯ ಮಾತುಗಳು ನಿಲ್ಲುವವೋ ಎಂದು ನೋಡಿಕೊಳ್ಳಲು ಹಾಮಾನನಿಗೆ ತಿಳಿಸಿದರು. ಯಾಕಂದರೆ ತಾನು ಯೆಹೂದ್ಯನೆಂದು ಅವರಿಗೆ ಹೇಳಿದ್ದನು. ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು. ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
- Esther 8:9 ಎಸ್ತೇರಳು 8:9ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
- Esther 8:5 ಎಸ್ತೇರಳು 8:5ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.
Original words (Hebrew)
- rulers · H8269שַׂר sar
- provinces · H4082מְדִינָה mᵉdîynâh
- lieutenants · H323אֲחַשְׁדַּרְפַּן ʼăchashdarpan
- deputies · H6346פֶּחָה pechâh
- officers · H6213עָשָׂה ʻâsâh
- king · H4428מֶלֶךְ melek
- helped · H5375נָשָׂא nâsâʼ
- Jews · H3064יְהוּדִי Yᵉhûwdîy
- fear · H6343פַּחַד pachad
- Mordecai · H4782מׇרְדְּכַי Mordᵉkay
- fell · H5307נָפַל nâphal