Esther · chapter 9 · verse 31
Esther 9:31 in Kannada
ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Avugala nemakada kaalagalalli sthirapadisuva dakkoo avara upavaasada moreyiduvikeya kaaryagalannu tilisuvadakkoo samaadhaanavoo satyavoo aada maatugalinda ahashveroshana raajyada noora ippattelu praantyagalalliruva samasta, yehoodyarige patragalannu kaluhisidaru.heegeye esterala aajnyeyu ee pooreememba divasagala kaaryagalannu sthirapadisidarinda adu pustakadalli bareyalpattitu.
Esther 9:31 in English
- King James Version (KJV)
- To confirm these days of Purim in their times [appointed], according as Mordecai the Jew and Esther the queen had enjoined them, and as they had decreed for themselves and for their seed, the matters of the fastings and their cry.
- World English Bible (WEB)
- to confirm these days of Purim in their appointed times, as Mordecai the Jew and Esther the queen had decreed, and as they had imposed upon themselves and their descendants in the matter of the fastings and their mourning.
- American Standard Version (ASV)
- to confirm these days of Purim in their appointed times, according as Mordecai the Jew and Esther the queen had enjoined them, and as they had ordained for themselves and for their seed, in the matter of the fastings and their cry.
- Bible in Basic English (BBE)
- Giving the force of law to these days of Purim at their fixed times, as they had been ordered by Mordecai the Jew and Esther the queen, and in keeping with the rules they had made for themselves and their seed, in connection with their time of going without food and their cry for help.
- Darby Translation (DBY)
- to confirm these days of Purim in their fixed times, according as Mordecai the Jew and queen Esther had enjoined them, and as they had decreed for themselves and for their seed, as to the matters of the fastings and their cry.
- Webster's Bible (WBS)
- To confirm these days of Purim in their times [appointed] , according as Mordecai the Jew and Esther the queen had enjoined them, and as they had decreed for themselves and for their seed, the matters of the fastings and their cry.
- Young's Literal Translation (YLT)
- to establish these days of Purim, in their seasons, as Mordecai the Jew hath established on them, and Esther the queen, and as they had established on themselves, and on their seed — matters of the fastings, and of their cry.
Read in context
- 29ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊರ್ದೆಕೈಯೂ ಈ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿ ಸಲು ಸಮಸ್ತ ಅಧಿಕಾರದಿಂದ ಬರೆಸಿದರು.
- 30ಇದ ಲ್ಲದೆ ಈ ಪೂರೀಮೆಂಬ ದಿವಸಗಳನ್ನು ಯೆಹೂದ್ಯ ನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಅವರಿಗೆ ಹೇಳಿದ ಪ್ರಕಾರವೂ ತಮಗೋಸ್ಕರವಾ ಗಿಯೂ ತಮ್ಮ ಸಂತಾನದವರಿಗೋಸ್ಕರವಾಗಿಯೂ
- 31ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.
- 32ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Cross references
- Esther 4:3 ಎಸ್ತೇರಳು 4:3ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- Jonah 3:2–9 ಯೋನ 3:2–9ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು. ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು. ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು. ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
Original words (Hebrew)
- confirm · H6965קוּם qûwm
- days · H3117יוֹם yôwm
- Purim · H6332פּוּר Pûwr
- times · H2165זְמָן zᵉmân
- Mordecai · H4782מׇרְדְּכַי Mordᵉkay
- Jew · H3064יְהוּדִי Yᵉhûwdîy
- Esther · H635אֶסְתֵּר ʼEçtêr
- queen · H4436מַלְכָּה malkâh
- enjoined · H6965קוּם qûwm
- decreed · H6965קוּם qûwm
- themselves · H5315נֶפֶשׁ nephesh
- seed · H2233זֶרַע zeraʻ
- matters · H1697דָּבָר dâbâr
- fastings · H6685צוֹם tsôwm
- cry · H2201זַעַק zaʻaq