Esther · chapter 9 · verse 4
Esther 9:4 in Kannada
ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.
Mordekai aramaneyalli doddavanaagiddanu. Avana keertiyu samasta praantyagala mele vyaapisitu. Ee mordekai adhikaadhikavaagi doddavanaadanu.
Esther 9:4 in English
- King James Version (KJV)
- For Mordecai [was] great in the king’s house, and his fame went out throughout all the provinces: for this man Mordecai waxed greater and greater.
- World English Bible (WEB)
- For Mordecai was great in the king’s house, and his fame went out throughout all the provinces, for the man Mordecai grew greater and greater.
- American Standard Version (ASV)
- For Mordecai was great in the king’s house, and his fame went forth throughout all the provinces; for the man Mordecai waxed greater and greater.
- Bible in Basic English (BBE)
- For Mordecai was great in the king's house, and word of him went out through every part of the kingdom: for the man Mordecai became greater and greater.
- Darby Translation (DBY)
- For Mordecai was great in the king's house, and his fame went forth throughout the provinces; for the man Mordecai became continually greater.
- Webster's Bible (WBS)
- For Mordecai [was] great in the king's house, and his fame went out throughout all the provinces: for this man Mordecai became greater and greater.
- Young's Literal Translation (YLT)
- for great [is] Mordecai in the house of the king, and his fame is going into all the provinces, for the man Mordecai is going on and becoming great.
Read in context
- 2ಅದೇ ದಿವಸದಲ್ಲಿ ಯೆಹೂದ್ಯರು ಅರಸನಾದ ಅಹ ಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ಕೈ ಹಾಕಲು ಕೂಡಿಕೊಂಡರು. ಆಗ ಅವರ ಭಯವು ಸಮಸ್ತ ಜನರ ಮೇಲೆ ಬಿದ್ದದ್ದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
- 3ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು.
- 4ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.
- 5ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
- 6ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಯನ್ನು ಕೊಂದರು.
Cross references
- 1 Chronicles 11:9 1 ಪೂರ್ವಕಾಲವೃತ್ತಾಂತ 11:9ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.
- 2 Samuel 3:1 2 ಸಮುವೇಲನು 3:1ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.
- Zephaniah 3:19 ಚೆಫನ್ಯ 3:19ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Joshua 6:27 ಯೆಹೋಶುವ 6:27ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
- Psalm 18:43 ಕೀರ್ತನೆಗಳು 18:43ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- 1 Chronicles 14:17 1 ಪೂರ್ವಕಾಲವೃತ್ತಾಂತ 14:17ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Matthew 4:24 ಮತ್ತಾಯನು 4:24ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
Original words (Hebrew)
- Mordecai · H4782מׇרְדְּכַי Mordᵉkay
- great · H1419גָּדוֹל gâdôwl
- king’s · H4428מֶלֶךְ melek
- house · H1004בַּיִת bayith
- fame · H8089שֹׁמַע shômaʻ
- out · H1980הָלַךְ hâlak
- provinces · H4082מְדִינָה mᵉdîynâh
- man · H376אִישׁ ʼîysh
- Mordecai · H4782מׇרְדְּכַי Mordᵉkay
- waxed · H1980הָלַךְ hâlak
- greater · H1419גָּדוֹל gâdôwl