Esther · chapter 9 · verse 5
Esther 9:5 in Kannada
ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
Heegeye yehoodyaru kattee hodetadindaloo koleyindaloo naashadindaloo tamma shatrugalellarannu hodedu tammannu hagemaaduvavarige tamma ishta banda haage maadidaru.
Esther 9:5 in English
- King James Version (KJV)
- Thus the Jews smote all their enemies with the stroke of the sword, and slaughter, and destruction, and did what they would unto those that hated them.
- World English Bible (WEB)
- The Jews struck all their enemies with the stroke of the sword, and with slaughter and destruction, and did what they wanted to those who hated them.
- American Standard Version (ASV)
- And the Jews smote all their enemies with the stroke of the sword, and with slaughter and destruction, and did what they would unto them that hated them.
- Bible in Basic English (BBE)
- So the Jews overcame all their attackers with the sword and with death and destruction, and did to their haters whatever they had a desire to do.
- Darby Translation (DBY)
- And the Jews smote all their enemies with the stroke of the sword and slaughter and destruction, and did what they would to those that hated them.
- Webster's Bible (WBS)
- Thus the Jews smote all their enemies with the stroke of the sword, and slaughter, and destruction, and did what they would to those that hated them.
- Young's Literal Translation (YLT)
- And the Jews smite among all their enemies — a smiting of the sword, and slaughter, and destruction — and do with those hating them according to their pleasure,
Read in context
- 3ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು.
- 4ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.
- 5ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
- 6ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಯನ್ನು ಕೊಂದರು.
- 7ಇದಲ್ಲದೆ ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಕುಮಾರರಾದ ಪರ್ಷಂದತ್ತನು ದಲ್ಫೋನನು ಅಸ್ಪಾತನು
Cross references
- Psalm 18:34–40 ಕೀರ್ತನೆಗಳು 18:34–40ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ. ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ. ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ. ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ. ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ. ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ. ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.
- Psalm 149:6–9 ಕೀರ್ತನೆಗಳು 149:6–9ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ. ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ. ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ. ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
- Jeremiah 18:21 ಯೆರೆಮೀಯ 18:21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- Psalm 20:7–8 ಕೀರ್ತನೆಗಳು 20:7–8ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ. ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- Psalm 18:47–48 ಕೀರ್ತನೆಗಳು 18:47–48ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ. ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
- 2 Thessalonians 1:6 2 ಥೆಸಲೊನೀಕದವರಿಗೆ 1:6ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ