Exodus · chapter 1 · verse 11
Exodus 1:11 in Kannada
ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
Aaga avarannu tamma bitteekelasagalinda shramepadisuva haage bitteekelasa maadisuva adhikaarigalannu avara mele nemisidaru. Avaru pharohanige pitom raamses emba ugraana pattanagalannu kattisidaru.
Exodus 1:11 in English
- King James Version (KJV)
- Therefore they did set over them taskmasters to afflict them with their burdens. And they built for Pharaoh treasure cities, Pithom and Raamses.
- World English Bible (WEB)
- Therefore they set taskmasters over them to afflict them with their burdens. They built storage cities for Pharaoh: Pithom and Raamses.
- American Standard Version (ASV)
- Therefore they did set over them taskmasters to afflict them with their burdens. And they built for Pharaoh store-cities, Pithom and Raamses.
- Bible in Basic English (BBE)
- So they put overseers of forced work over them, in order to make their strength less by the weight of their work. And they made store-towns for Pharaoh, Pithom and Raamses.
- Darby Translation (DBY)
- And they set over them service-masters to oppress them with their burdens. And they built store-cities for Pharaoh, Pithom and Rameses.
- Webster's Bible (WBS)
- Therefore they set over them task-masters, to afflict them with their burdens. And they built for Pharaoh treasure-cities, Pithom, and Raamses.
- Young's Literal Translation (YLT)
- And they set over it princes of tribute, so as to afflict it with their burdens, and it buildeth store-cities for Pharaoh, Pithom and Raamses;
Read in context
- 9ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ;
- 10ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
- 11ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
- 12ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು.
- 13ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.
Cross references
- Genesis 15:13 ಆದಿಕಾಂಡ 15:13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Exodus 2:11 ವಿಮೋಚನಕಾಂಡ 2:11ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
- Genesis 47:11 ಆದಿಕಾಂಡ 47:11ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
- Deuteronomy 26:6 ಧರ್ಮೋಪದೇಶಕಾಂಡ 26:6ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.
- Psalm 81:6 ಕೀರ್ತನೆಗಳು 81:6ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
- 2 Chronicles 8:4 2 ಪೂರ್ವಕಾಲವೃತ್ತಾಂತ 8:4ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
- Exodus 6:6–7 ವಿಮೋಚನಕಾಂಡ 6:6–7ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
- 1 Kings 9:19 1 ಅರಸುಗಳು 9:19ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
- Numbers 20:15 ಅರಣ್ಯಕಾಂಡ 20:15ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.
- Psalm 105:13 ಕೀರ್ತನೆಗಳು 105:13ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು.
- Proverbs 27:4 ಜ್ಞಾನೋಕ್ತಿಗಳು 27:4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?