Exodus · chapter 1 · verse 12
Exodus 1:12 in Kannada
ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು.
Aadare ivaru avarannu eshtu shramepadisidaro ashtu adhika vaagi avaru hechchi haradikondaru. Aiguptyaru israayel makkaligaagi santaapapattaru.
Exodus 1:12 in English
- King James Version (KJV)
- But the more they afflicted them, the more they multiplied and grew. And they were grieved because of the children of Israel.
- World English Bible (WEB)
- But the more they afflicted them, the more they multiplied and the more they spread out. They started to dread the children of Israel.
- American Standard Version (ASV)
- But the more they afflicted them, the more they multiplied and the more they spread abroad. And they were grieved because of the children of Israel.
- Bible in Basic English (BBE)
- But the more cruel they were to them, the more their number increased, till all the land was full of them. And the children of Israel were hated by the Egyptians.
- Darby Translation (DBY)
- But the more they afflicted them, the more they multiplied and spread; and they were distressed because of the children of Israel.
- Webster's Bible (WBS)
- But the more they afflicted them, the more they multiplied and grew. And they were grieved because of the children of Israel.
- Young's Literal Translation (YLT)
- and as they afflict it, so it multiplieth, and so it breaketh forth, and they are vexed because of the sons of Israel;
Read in context
- 10ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
- 11ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
- 12ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು.
- 13ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.
- 14ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
Cross references
- Psalm 105:24 ಕೀರ್ತನೆಗಳು 105:24ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು.
- Exodus 1:9 ವಿಮೋಚನಕಾಂಡ 1:9ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ;
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- Acts 5:28–33 ಅಪೊಸ್ತಲರ ಕೃತ್ಯಗಳು 5:28–33ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು. ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು. ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು. ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ. ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು. ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
- Acts 4:2–4 ಅಪೊಸ್ತಲರ ಕೃತ್ಯಗಳು 4:2–4ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು. ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು. ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
- John 12:19 ಯೋಹಾನನು 12:19ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.