Exodus · chapter 1 · verse 13
Exodus 1:13 in Kannada
ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.
Aada darinda aiguptyaru israayelana makkalinda krooravaagi seve maadisikondaru.
Exodus 1:13 in English
- King James Version (KJV)
- And the Egyptians made the children of Israel to serve with rigour:
- World English Bible (WEB)
- The Egyptians ruthlessly made the children of Israel serve,
- American Standard Version (ASV)
- And the Egyptians made the children of Israel to serve with rigor:
- Bible in Basic English (BBE)
- And they gave the children of Israel even harder work to do:
- Darby Translation (DBY)
- And the Egyptians made the children of Israel serve with harshness;
- Webster's Bible (WBS)
- And the Egyptians made the children of Israel to serve with rigor.
- Young's Literal Translation (YLT)
- and the Egyptians cause the sons of Israel to serve with rigour,
Read in context
- 11ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
- 12ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು.
- 13ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.
- 14ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
- 15ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು.