Skip to content
ThuthiThuthiThuthi
Exodus · chapter 1 · verse 14

Exodus 1:14 in Kannada

ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.

Mannina kelasadalliyoo ittigeyannu maaduva kelasada lliyoo vyavasaayada ellaa vidhavaada kelasagala lliyoo kathinavaagi dudisikondu avara jeevana vannu besarapadisidaru. Avaru avarinda maadi sida ellaa seveyoo kathinavaagittu.

Exodus 1:14 in English

King James Version (KJV)
And they made their lives bitter with hard bondage, in morter, and in brick, and in all manner of service in the field: all their service, wherein they made them serve, [was] with rigour.
World English Bible (WEB)
and they made their lives bitter with hard service in mortar and in brick, and in all kinds of service in the field, all their service, in which they ruthlessly made them serve.
American Standard Version (ASV)
and they made their lives bitter with hard service, in mortar and in brick, and in all manner of service in the field, all their service, wherein they made them serve with rigor.
Bible in Basic English (BBE)
And made their lives bitter with hard work, making building-material and bricks, and doing all sorts of work in the fields under the hardest conditions.
Darby Translation (DBY)
and they embittered their life with hard labour in clay and bricks, and in all manner of labour in the field: all their labour with which they made them serve was with harshness.
Webster's Bible (WBS)
And they made their lives bitter with hard bondage, in mortar, and in brick, and in all manner of service in the field: all their service in which they made them serve, [was] with rigor.
Young's Literal Translation (YLT)
and make their lives bitter in hard service, in clay, and in brick, and in every [kind] of service in the field; all their service in which they have served [is] with rigour.

Read in context

  1. 12ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್‌ ಮಕ್ಕಳಿಗಾಗಿ ಸಂತಾಪಪಟ್ಟರು.
  2. 13ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.
  3. 14ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
  4. 15ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು.
  5. 16ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
Read all of Exodus 1

Cross references

Original words (Hebrew)

Exodus 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.