Skip to content
ThuthiThuthiThuthi
Exodus · chapter 1 · verse 15

Exodus 1:15 in Kannada

ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು.

Idallade aiguptada arasanu shipraa mattu poogaa endu hesaridda ibriya soolagittiyara sangada maatanaadidanu.

Exodus 1:15 in English

King James Version (KJV)
And the king of Egypt spake to the Hebrew midwives, of which the name of the one [was] Shiphrah, and the name of the other Puah:
World English Bible (WEB)
The king of Egypt spoke to the Hebrew midwives, of whom the name of the one was Shiphrah, and the name of the other Puah,
American Standard Version (ASV)
And the king of Egypt spake to the Hebrew midwives, of whom the name of the one was Shiphrah, and the name of the other Puah:
Bible in Basic English (BBE)
And the king of Egypt said to the Hebrew women who gave help at the time of childbirth (the name of the one was Shiphrah and the name of the other Puah),
Darby Translation (DBY)
And the king of Egypt spoke to the Hebrew midwives — of whom the name of the one was Shiphrah, and the name of the other was Puah —
Webster's Bible (WBS)
And the king of Egypt spoke to the Hebrew midwives (of which the name of one [was] Shiphrah, and the name of the other Puah:)
Young's Literal Translation (YLT)
And the king of Egypt speaketh to the midwives, the Hebrewesses, (of whom the name of the one [is] Shiphrah, and the name of the second Puah),

Read in context

  1. 13ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.
  2. 14ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
  3. 15ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು.
  4. 16ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
  5. 17ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
Read all of Exodus 1

Original words (Hebrew)

Exodus 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.