Skip to content
ThuthiThuthiThuthi
Exodus · chapter 1 · verse 17

Exodus 1:17 in Kannada

ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

Aadare soolagittiyaru devarige bhayapattu aiguptada arasanu tamage helidante maadade gandu makkalannu badukisidaru.

Exodus 1:17 in English

King James Version (KJV)
But the midwives feared God, and did not as the king of Egypt commanded them, but saved the men children alive.
World English Bible (WEB)
But the midwives feared God, and didn’t do what the king of Egypt commanded them, but saved the baby boys alive.
American Standard Version (ASV)
But the midwives feared God, and did not as the king of Egypt commanded them, but saved the men-children alive.
Bible in Basic English (BBE)
But the women had the fear of God, and did not do as the king of Egypt said, but let the male children go on living.
Darby Translation (DBY)
But the midwives feared God, and did not as the king of Egypt had said to them, but saved the male children alive.
Webster's Bible (WBS)
But the midwives feared God, and did not as the king of Egypt commanded them, but saved the male-children alive.
Young's Literal Translation (YLT)
And the midwives fear God, and have not done as the king of Egypt hath spoken unto them, and keep the lads alive;

Read in context

  1. 15ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು.
  2. 16ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
  3. 17ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
  4. 18ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
  5. 19ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
Read all of Exodus 1

Cross references

Original words (Hebrew)

Exodus 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.