Exodus · chapter 1 · verse 18
Exodus 1:18 in Kannada
ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
Aaga aigu ptada arasanu soolagittiyarannu kareyisiyaake intha kelasavannu maadi gandu makkalannu baduki siddeeri andanu.
Exodus 1:18 in English
- King James Version (KJV)
- And the king of Egypt called for the midwives, and said unto them, Why have ye done this thing, and have saved the men children alive?
- World English Bible (WEB)
- The king of Egypt called for the midwives, and said to them, “Why have you done this thing and saved the boys alive?”
- American Standard Version (ASV)
- And the king of Egypt called for the midwives, and said unto them, Why have ye done this thing, and have saved the men-children alive?
- Bible in Basic English (BBE)
- And the king of Egypt sent for the women, and said to them, Why have you done this, and let the male children go on living?
- Darby Translation (DBY)
- And the king of Egypt called the midwives and said to them, Why have ye done this, and saved the male children alive?
- Webster's Bible (WBS)
- And the king of Egypt called for the midwives, and said to them, Why have ye done this thing, and have saved the male-children alive?
- Young's Literal Translation (YLT)
- and the king of Egypt calleth for the midwives, and saith to them, 'Wherefore have ye done this thing, and keep the lads alive?'
Read in context
- 16ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
- 17ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
- 18ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
- 19ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
- 20ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.
Cross references
- Ecclesiastes 8:4 ಪ್ರಸಂಗಿ 8:4ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
- 2 Samuel 13:28 2 ಸಮುವೇಲನು 13:28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.