Skip to content
ThuthiThuthiThuthi
Exodus · chapter 1 · verse 20

Exodus 1:20 in Kannada

ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.

Aadadarinda devaru soolagittiyarige olledannu maadidanu. Idallade janaru hechchaagi bahu balagondaru.

Exodus 1:20 in English

King James Version (KJV)
Therefore God dealt well with the midwives: and the people multiplied, and waxed very mighty.
World English Bible (WEB)
God dealt well with the midwives, and the people multiplied, and grew very mighty.
American Standard Version (ASV)
And God dealt well with the midwives: and the people multiplied, and waxed very mighty.
Bible in Basic English (BBE)
And the blessing of God was on these women: and the people were increased in number and became very strong.
Darby Translation (DBY)
And God dealt well with the midwives; and the people multiplied and became very strong.
Webster's Bible (WBS)
Therefore God dealt well with the midwives: and the people multiplied, and became very mighty.
Young's Literal Translation (YLT)
And God doth good to the midwives, and the people multiply, and are very mighty;

Read in context

  1. 18ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
  2. 19ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
  3. 20ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.
  4. 21ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
  5. 22ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
Read all of Exodus 1

Cross references

Original words (Hebrew)

Exodus 1:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.