Skip to content
ThuthiThuthiThuthi
Exodus · chapter 1 · verse 21

Exodus 1:21 in Kannada

ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.

Soolagittiyaru devarige bhaya pattaddarinda aatanu avarige vanshaabhivruddhiya nnuntumaadidanu.aadare pharohanu tanna janarigellaa--(ibriyarige) huttuva gandu makkalannellaa nadiyalli haakabeku. Hennu makkala nnellaa jeevadinda ulisabeku endu appane kottanu.

Exodus 1:21 in English

King James Version (KJV)
And it came to pass, because the midwives feared God, that he made them houses.
World English Bible (WEB)
Because the midwives feared God, he gave them families.
American Standard Version (ASV)
And it came to pass, because the midwives feared God, that he made them households.
Bible in Basic English (BBE)
And because the women who took care of the Hebrew mothers had the fear of God, he gave them families.
Darby Translation (DBY)
And it came to pass, because the midwives feared God, that he made them houses.
Webster's Bible (WBS)
And it came to pass, because the midwives feared God, that he made them houses.
Young's Literal Translation (YLT)
and it cometh to pass, because the midwives have feared God, that He maketh for them households;

Read in context

  1. 19ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
  2. 20ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.
  3. 21ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
  4. 22ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
Read all of Exodus 1

Cross references

Original words (Hebrew)

Exodus 1:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.