Exodus · chapter 1 · verse 22
Exodus 1:22 in Kannada
ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
Aadare pharohanu tanna janarigellaa--(ibriyarige) huttuva gandu makkalannellaa nadiyalli haakabeku. Hennu makkala nnellaa jeevadinda ulisabeku endu appane kottanu.
Exodus 1:22 in English
- King James Version (KJV)
- And Pharaoh charged all his people, saying, Every son that is born ye shall cast into the river, and every daughter ye shall save alive.
- World English Bible (WEB)
- Pharaoh commanded all his people, saying, “You shall cast every son who is born into the river, and every daughter you shall save alive.”
- American Standard Version (ASV)
- And Pharaoh charged all his people, saying, Every son that is born ye shall cast into the river, and every daughter ye shall save alive.
- Bible in Basic English (BBE)
- And Pharaoh gave orders to all his people, saying, Every son who comes to birth is to be put into the river, but every daughter may go on living.
- Darby Translation (DBY)
- Then Pharaoh charged all his people, saying, Every son that is born ye shall cast into the river, but every daughter ye shall save alive.
- Webster's Bible (WBS)
- And Pharaoh charged all his people, saying, Every son that is born ye shall cast into the river, and every daughter ye shall save alive.
- Young's Literal Translation (YLT)
- and Pharaoh layeth a charge on all his people, saying, 'Every son who is born — into the River ye do cast him, and every daughter ye do keep alive.'
Read in context
- 20ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.
- 21ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
- 22ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
Cross references
- Acts 7:19 ಅಪೊಸ್ತಲರ ಕೃತ್ಯಗಳು 7:19ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
- Proverbs 1:16 ಜ್ಞಾನೋಕ್ತಿಗಳು 1:16ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
- Exodus 1:16 ವಿಮೋಚನಕಾಂಡ 1:16ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
- Psalm 105:25 ಕೀರ್ತನೆಗಳು 105:25ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
- Proverbs 4:16 ಜ್ಞಾನೋಕ್ತಿಗಳು 4:16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
- Revelation 16:4–6 ಪ್ರಕಟನೆ 16:4–6ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು. ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- Genesis 41:1 ಆದಿಕಾಂಡ 41:1ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
- Proverbs 27:4 ಜ್ಞಾನೋಕ್ತಿಗಳು 27:4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- Exodus 7:19–21 ವಿಮೋಚನಕಾಂಡ 7:19–21ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು. ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು. ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.