Exodus · chapter 1 · verse 6
Exodus 1:6 in Kannada
ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
Yosephanoo avana sahodara rellaroo aa santatiyavarellaroo sattaru.
Exodus 1:6 in English
- King James Version (KJV)
- And Joseph died, and all his brethren, and all that generation.
- World English Bible (WEB)
- Joseph died, as did all his brothers, and all that generation.
- American Standard Version (ASV)
- And Joseph died, and all his brethren, and all that generation.
- Bible in Basic English (BBE)
- Then Joseph came to his end, and all his brothers, and all that generation.
- Darby Translation (DBY)
- And Joseph died, and all his brethren, and all that generation.
- Webster's Bible (WBS)
- And Joseph died, and all his brethren, and all that generation.
- Young's Literal Translation (YLT)
- And Joseph dieth, and all his brethren, and all that generation;
Read in context
- 4ದಾನ್ ನಫ್ತಾಲಿ ಗಾದ್ ಆಶೇರ್.
- 5ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
- 6ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
- 7ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
- 8ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.
Cross references
- Genesis 50:26 ಆದಿಕಾಂಡ 50:26ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
- Acts 7:14–16 ಅಪೊಸ್ತಲರ ಕೃತ್ಯಗಳು 7:14–16ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು. ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು. ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
- Genesis 50:24 ಆದಿಕಾಂಡ 50:24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.