Exodus · chapter 1 · verse 8
Exodus 1:8 in Kannada
ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.
Aaga yosephanannu ariyada berobbanu aiguptakke arasanaadanu.
Exodus 1:8 in English
- King James Version (KJV)
- Now there arose up a new king over Egypt, which knew not Joseph.
- World English Bible (WEB)
- Now there arose a new king over Egypt, who didn’t know Joseph.
- American Standard Version (ASV)
- Now there arose a new king over Egypt, who knew not Joseph.
- Bible in Basic English (BBE)
- Now a new king came to power in Egypt, who had no knowledge of Joseph.
- Darby Translation (DBY)
- And there arose a new king over Egypt, who did not know Joseph.
- Webster's Bible (WBS)
- Now there arose a new king over Egypt, who knew not Joseph.
- Young's Literal Translation (YLT)
- And there riseth a new king over Egypt, who hath not known Joseph,
Read in context
- 6ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
- 7ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
- 8ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.
- 9ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ;
- 10ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
Cross references
- Acts 7:18 ಅಪೊಸ್ತಲರ ಕೃತ್ಯಗಳು 7:18ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.
- Ecclesiastes 2:18–19 ಪ್ರಸಂಗಿ 2:18–19ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- Ecclesiastes 9:15 ಪ್ರಸಂಗಿ 9:15ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.