Exodus · chapter 10 · verse 11
Exodus 10:11 in Kannada
ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.
Haage maadade eega gandasaraada neevu hogi kartanige sevemaadiri; idanne neevu bayasidiri andanu. Taruvaaya avaru pharohana edurininda horadoodalpattaru.
Exodus 10:11 in English
- King James Version (KJV)
- Not so: go now ye [that are] men, and serve the LORD; for that ye did desire. And they were driven out from Pharaoh’s presence.
- World English Bible (WEB)
- Not so! Go now you who are men, and serve the LORD; for that is what you desire!” Then they were driven out from Pharaoh’s presence.
- American Standard Version (ASV)
- Not so: go now ye that are men, and serve Jehovah; for that is what ye desire. And they were driven out from Pharaoh’s presence.
- Bible in Basic English (BBE)
- Not so; but let your males go and give worship to the Lord, as your desire is. This he said, driving them out from before him.
- Darby Translation (DBY)
- Not so: go now, ye [that are] men, and serve Jehovah! for it is that ye have desired. And they were driven out from Pharaoh's presence.
- Webster's Bible (WBS)
- Not so: go now ye [that are] men, and serve the LORD; for that you desired. And they were driven out from Pharaoh's presence.
- Young's Literal Translation (YLT)
- not so! go now, ye who [are] men, and serve Jehovah, for that ye are seeking;' and [one] casteth them out from the presence of Pharaoh.
Read in context
- 9ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು.
- 10ಫರೋ ಹನು ಅವರಿಗೆ--ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಹೇಗೆ ಕಳುಹಿಸುವೆನೋ ಹಾಗೆಯೇ ಕರ್ತನು ನಿಮ್ಮ ಸಂಗಡ ಇರಲಿ. ನೋಡಿರಿ, ನಿಮ್ಮ ಮುಂದೆ ಕೇಡು ಇದೆ.
- 11ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.
- 12ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.
- 13ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.
Cross references
- Exodus 10:28 ವಿಮೋಚನಕಾಂಡ 10:28ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
- Psalm 119:69 ಕೀರ್ತನೆಗಳು 119:69ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- Exodus 5:4 ವಿಮೋಚನಕಾಂಡ 5:4ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
- Psalm 52:3–4 ಕೀರ್ತನೆಗಳು 52:3–4ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.