Skip to content
ThuthiThuthiThuthi
Exodus · chapter 10 · verse 13

Exodus 10:13 in Kannada

ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.

Mosheyu tanna kolannu aiguptadeshada mele chaachidaaga kartanu hagaliruloo moodanagaaliyannu baramaadidanu. Uda yavaadaaga aa moodana gaaliyu midategalannu attikondu banditu.

Exodus 10:13 in English

King James Version (KJV)
And Moses stretched forth his rod over the land of Egypt, and the LORD brought an east wind upon the land all that day, and all [that] night; [and] when it was morning, the east wind brought the locusts.
World English Bible (WEB)
Moses stretched out his rod over the land of Egypt, and the LORD brought an east wind on the land all that day, and all night; and when it was morning, the east wind brought the locusts.
American Standard Version (ASV)
And Moses stretched forth his rod over the land of Egypt, and Jehovah brought an east wind upon the land all that day, and all the night; and when it was morning, the east wind brought the locusts.
Bible in Basic English (BBE)
And Moses' rod was stretched out over the land of Egypt, and the Lord sent an east wind over the land all that day and all the night; and in the morning the locusts came up with the east wind.
Darby Translation (DBY)
And Moses stretched out his staff over the land of Egypt, and Jehovah brought an east wind on the land all that day and all that night. When it was morning, the east wind brought the locusts.
Webster's Bible (WBS)
And Moses stretched forth his rod over the land of Egypt, and the LORD brought an east wind upon the land all that day, and all [that] night: [and] when it was morning, the east wind brought the locusts.
Young's Literal Translation (YLT)
And Moses stretcheth out his rod against the land of Egypt, and Jehovah hath led an east wind over the land all that day, and all the night; the morning hath been, and the east wind hath lifted up the locust.

Read in context

  1. 11ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.
  2. 12ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.
  3. 13ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.
  4. 14ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.
  5. 15ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
Read all of Exodus 10

Cross references

Original words (Hebrew)

Exodus 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.