Exodus · chapter 10 · verse 14
Exodus 10:14 in Kannada
ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.
Heege midategalu aigupta deshadallellaa bandu aiguptada ellaa meregalalli dodda samoohavaagi serikondavu. Avu kroora vaadavugalaagiddavu. Avugalante hinde endigoo iralilla, anantaravoo iralaaravu.
Exodus 10:14 in English
- King James Version (KJV)
- And the locusts went up over all the land of Egypt, and rested in all the coasts of Egypt: very grievous [were they;] before them there were no such locusts as they, neither after them shall be such.
- World English Bible (WEB)
- The locusts went up over all the land of Egypt, and rested in all the borders of Egypt. They were very grievous. Before them there were no such locusts as they, nor will there ever be again.
- American Standard Version (ASV)
- And the locusts went up over all the land of Egypt, and rested in all the borders of Egypt; very grievous were they; before them there were no such locusts as they, neither after them shall be such.
- Bible in Basic English (BBE)
- And the locusts went up over all the land of Egypt, resting on every part of the land, in very great numbers; such an army of locusts had never been seen before, and never will be again.
- Darby Translation (DBY)
- And the locusts went up over all the land of Egypt, and rested in all the borders of Egypt, very grievous; before them there were no such locusts as they, neither after them will be such.
- Webster's Bible (WBS)
- And the locusts went up over all the land of Egypt, and rested in all the borders of Egypt: very grievous [were they]; before them there were no such locusts as they, neither after them will be such.
- Young's Literal Translation (YLT)
- And the locust goeth up against all the land of Egypt, and resteth in all the border of Egypt — very grievous: before it there hath not been such a locust as it, and after it there is none such;
Read in context
- 12ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.
- 13ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.
- 14ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.
- 15ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
- 16ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.
Cross references
- Psalm 78:46 ಕೀರ್ತನೆಗಳು 78:46ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು
- Exodus 11:6 ವಿಮೋಚನಕಾಂಡ 11:6ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.
- Psalm 105:34–35 ಕೀರ್ತನೆಗಳು 105:34–35ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು.
- Joel 2:1–11 ಯೋವೇಲ 2:1–11ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ. ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ. ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು. ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ. ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ. ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ. ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ. ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ. ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ. ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
- Exodus 10:5–6 ವಿಮೋಚನಕಾಂಡ 10:5–6ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು. ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.
- Deuteronomy 28:42 ಧರ್ಮೋಪದೇಶಕಾಂಡ 28:42ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.
- 1 Kings 8:37 1 ಅರಸುಗಳು 8:37ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
- Joel 1:2–4 ಯೋವೇಲ 1:2–4ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ? ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ. ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
- Revelation 9:3–7 ಪ್ರಕಟನೆ 9:3–7ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು. ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು. ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು. ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
Original words (Hebrew)
- locusts · H697אַרְבֶּה ʼarbeh
- up · H5927עָלָה ʻâlâh
- land · H776אֶרֶץ ʼerets
- Egypt · H4714מִצְרַיִם Mitsrayim
- rested · H5117נוּחַ nûwach
- coasts · H1366גְּבוּל gᵉbûwl
- Egypt · H4714מִצְרַיִם Mitsrayim
- very · H3966מְאֹד mᵉʼôd
- grievous · H3515כָּבֵד kâbêd
- before · H6440פָּנִים pânîym
- such · H3651כֵּן kên
- locusts · H697אַרְבֶּה ʼarbeh
- after · H310אַחַר ʼachar