Skip to content
ThuthiThuthiThuthi
Exodus · chapter 10 · verse 17

Exodus 10:17 in Kannada

ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.

Heegiruvadarinda eega ee onde saari nanna paapavannu kshamisabekendu naanu nimmannu beduttene. Ee maranavannu maatra nanninda tolagisuvante nimma devaraada kartanannu bedi kolliri andanu.

Exodus 10:17 in English

King James Version (KJV)
Now therefore forgive, I pray thee, my sin only this once, and intreat the LORD your God, that he may take away from me this death only.
World English Bible (WEB)
Now therefore please forgive my sin again, and pray to the LORD your God, that he may also take away from me this death.”
American Standard Version (ASV)
Now therefore forgive, I pray thee, my sin only this once, and entreat Jehovah your God, that he may take away from me this death only.
Bible in Basic English (BBE)
Let me now have forgiveness for my sin this time only, and make prayer to the Lord your God that he will take away from me this death only.
Darby Translation (DBY)
And now, forgive, I pray you, my sin only this time, and intreat Jehovah your God that he may take away from me this death only!
Webster's Bible (WBS)
Now therefore forgive, I pray thee, my sin only this once, and entreat the LORD your God that he may take away from me this death only.
Young's Literal Translation (YLT)
and now, bear with, I pray you, my sin, only this time, and make ye supplication to Jehovah your God, that He turn aside from off me only this death.'

Read in context

  1. 15ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
  2. 16ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.
  3. 17ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
  4. 18ಆಗ ಅವನು ಫರೋಹನನ್ನು ಬಿಟ್ಟುಹೋಗಿ ಕರ್ತನನ್ನು ಬೇಡಿಕೊಂಡನು.
  5. 19ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.
Read all of Exodus 10

Cross references

Original words (Hebrew)

Exodus 10:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.