Skip to content
ThuthiThuthiThuthi
Exodus · chapter 10 · verse 18

Exodus 10:18 in Kannada

ಆಗ ಅವನು ಫರೋಹನನ್ನು ಬಿಟ್ಟುಹೋಗಿ ಕರ್ತನನ್ನು ಬೇಡಿಕೊಂಡನು.

Aaga avanu pharohanannu bittuhogi kartanannu bedikondanu.

Exodus 10:18 in English

King James Version (KJV)
And he went out from Pharaoh, and intreated the LORD.
World English Bible (WEB)
Moses went out from Pharaoh, and prayed to the LORD.
American Standard Version (ASV)
And he went out from Pharaoh, and entreated Jehovah.
Bible in Basic English (BBE)
So he went out from Pharaoh and made prayer to the Lord.
Darby Translation (DBY)
And he went out from Pharaoh, and intreated Jehovah.
Webster's Bible (WBS)
And he went out from Pharaoh, and entreated the LORD.
Young's Literal Translation (YLT)
And he goeth out from Pharaoh, and maketh supplication unto Jehovah,

Read in context

  1. 16ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.
  2. 17ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
  3. 18ಆಗ ಅವನು ಫರೋಹನನ್ನು ಬಿಟ್ಟುಹೋಗಿ ಕರ್ತನನ್ನು ಬೇಡಿಕೊಂಡನು.
  4. 19ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.
  5. 20ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಕಳುಹಿಸದೆ ಹೋದನು.
Read all of Exodus 10

Cross references

Original words (Hebrew)

Exodus 10:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.