Exodus · chapter 10 · verse 19
Exodus 10:19 in Kannada
ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.
Kartanu mahaabalavaada pashchimagaaliyannu beesamaadidanu. Adu midategalannu ettikondu hogi kempusamudradalli haakitu. Aiguptada meregalallellaa ondu midateyaadaroo uliya lilla.
Exodus 10:19 in English
- King James Version (KJV)
- And the LORD turned a mighty strong west wind, which took away the locusts, and cast them into the Red sea; there remained not one locust in all the coasts of Egypt.
- World English Bible (WEB)
- The LORD sent an exceedingly strong west wind, which took up the locusts, and drove them into the Red Sea. There remained not one locust in all the borders of Egypt.
- American Standard Version (ASV)
- And Jehovah turned an exceeding strong west wind, which took up the locusts, and drove them into the Red Sea; there remained not one locust in all the border of Egypt.
- Bible in Basic English (BBE)
- And the Lord sent a very strong west wind, which took up the locusts, driving them into the Red Sea; not one locust was to be seen in any part of Egypt.
- Darby Translation (DBY)
- And Jehovah turned a very powerful west wind, which took away the locusts, and drove them into the Red Sea: there remained not one locust in all the borders of Egypt.
- Webster's Bible (WBS)
- And the LORD turned a mighty strong west wind which took away the locusts, and cast them into the Red sea: there remained not one locust in all the borders of Egypt.
- Young's Literal Translation (YLT)
- and Jehovah turneth a very strong sea wind, and it lifteth up the locust, and bloweth it into the Red Sea — there hath not been left one locust in all the border of Egypt;
Read in context
- 17ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
- 18ಆಗ ಅವನು ಫರೋಹನನ್ನು ಬಿಟ್ಟುಹೋಗಿ ಕರ್ತನನ್ನು ಬೇಡಿಕೊಂಡನು.
- 19ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.
- 20ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸದೆ ಹೋದನು.
- 21ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
Cross references
- Joel 2:20 ಯೋವೇಲ 2:20ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
- Exodus 15:4 ವಿಮೋಚನಕಾಂಡ 15:4ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
- Exodus 13:18 ವಿಮೋಚನಕಾಂಡ 13:18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
- Hebrews 11:29 ಇಬ್ರಿಯರಿಗೆ 11:29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
Original words (Hebrew)
- turned · H2015הָפַךְ hâphak
- mighty · H3966מְאֹד mᵉʼôd
- strong · H2389חָזָק châzâq
- west · H3220יָם yâm
- wind · H7307רוּחַ rûwach
- away · H5375נָשָׂא nâsâʼ
- locusts · H697אַרְבֶּה ʼarbeh
- cast · H8628תָּקַע tâqaʻ
- Red · H5488סוּף çûwph
- sea · H3220יָם yâm
- remained · H7604שָׁאַר shâʼar
- one · H259אֶחָד ʼechâd
- locust · H697אַרְבֶּה ʼarbeh
- coasts · H1366גְּבוּל gᵉbûwl
- Egypt · H4714מִצְרַיִם Mitsrayim