Exodus · chapter 10 · verse 2
Exodus 10:2 in Kannada
ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
Idallade neenu ninna makkaligoo ninna makkala makkaligoo naanu aiguptadalli enu maadidenendoo naane kartanendoo neevu tilukolluvante naanu avara madhyadalli maadida soochakakaaryagalannu tilisa beku endu helidanu.
Exodus 10:2 in English
- King James Version (KJV)
- And that thou mayest tell in the ears of thy son, and of thy son’s son, what things I have wrought in Egypt, and my signs which I have done among them; that ye may know how that I [am] the LORD.
- World English Bible (WEB)
- and that you may tell in the hearing of your son, and of your son’s son, what things I have done to Egypt, and my signs which I have done among them; that you may know that I am the LORD.”
- American Standard Version (ASV)
- and that thou mayest tell in the ears of thy son, and of thy son’s son, what things I have wrought upon Egypt, and my signs which I have done among them; that ye may know that I am Jehovah.
- Bible in Basic English (BBE)
- And so that you may be able to give to your son and to your son's son the story of my wonders in Egypt, and the signs which I have done among them; so that you may see that I am the Lord.
- Darby Translation (DBY)
- and that thou mightest tell in the ears of thy son and thy son's son what I have wrought in Egypt, and my signs which I have done among them; and ye shall know that I am Jehovah.
- Webster's Bible (WBS)
- And that thou mayest tell in the ears of thy son, and of thy son's son, what things I have wrought in Egypt, and my signs which I have done among them; that ye may know how that I [am] the LORD.
- Young's Literal Translation (YLT)
- and so that thou recountest in the ears of thy son, and of thy son's son, that which I have done in Egypt, and My signs which I have set among them, and ye have known that I [am] Jehovah.'
Read in context
- 1ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ.
- 2ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
- 3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
- 4ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
Cross references
- Joel 1:3 ಯೋವೇಲ 1:3ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
- Deuteronomy 4:9 ಧರ್ಮೋಪದೇಶಕಾಂಡ 4:9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- Deuteronomy 6:20–22 ಧರ್ಮೋಪದೇಶಕಾಂಡ 6:20–22ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ-- ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು. ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.
- Exodus 13:14 ವಿಮೋಚನಕಾಂಡ 13:14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
- Exodus 7:17 ವಿಮೋಚನಕಾಂಡ 7:17ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
- Psalm 44:1 ಕೀರ್ತನೆಗಳು 44:1ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
- Psalm 78:5–6 ಕೀರ್ತನೆಗಳು 78:5–6ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
- Ephesians 6:4 ಎಫೆಸದವರಿಗೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
- Exodus 13:8–9 ವಿಮೋಚನಕಾಂಡ 13:8–9ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ. ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Ezekiel 20:26 ಯೆಹೆಜ್ಕೇಲನು 20:26ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Psalm 58:11 ಕೀರ್ತನೆಗಳು 58:11ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.