Exodus · chapter 10 · verse 24
Exodus 10:24 in Kannada
ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು.
Aaga pharohanu mosheyannu kare yisi avanige--neevu hogi kartanige seve maadiri, nimma kuridanagalu maatra illirali. Nimma makkaloo nimma sangada hogali andanu.
Exodus 10:24 in English
- King James Version (KJV)
- And Pharaoh called unto Moses, and said, Go ye, serve the LORD; only let your flocks and your herds be stayed: let your little ones also go with you.
- World English Bible (WEB)
- Pharaoh called to Moses, and said, “Go, serve the LORD. Only let your flocks and your herds stay behind. Let your little ones also go with you.”
- American Standard Version (ASV)
- And Pharaoh called unto Moses, and said, Go ye, serve Jehovah; only let your flocks and your herds be stayed: let your little ones also go with you.
- Bible in Basic English (BBE)
- Then Pharaoh sent for Moses, and said, Go and give worship to the Lord; only let your flocks and your herds be kept here: your little ones may go with you.
- Darby Translation (DBY)
- And Pharaoh called Moses and said, Go, serve Jehovah; only, let your flocks and your herds remain; let your little ones also go with you.
- Webster's Bible (WBS)
- And Pharaoh called to Moses, and said, Go ye, serve the LORD; only let your flocks and your herds be stayed: let your little ones also go with you.
- Young's Literal Translation (YLT)
- And Pharaoh calleth unto Moses and saith, 'Go ye, serve Jehovah, only your flock and your herd are stayed, your infants also go with you;'
Read in context
- 22ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು.
- 23ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
- 24ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು.
- 25ಅದಕ್ಕೆ ಮೋಶೆಯು ಅವನಿಗೆ--ನಮ್ಮ ದೇವರಾದ ಕರ್ತನಿಗೆ ಅರ್ಪಿಸುವದಕ್ಕೆ ನೀನು ನಮ್ಮ ಕೈಯಲ್ಲಿ ಬಲಿಗಳನ್ನೂ ದಹನಬಲಿಗಳನ್ನೂ ಕೊಡಬೇಕು.
- 26ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
Cross references
- Exodus 8:28 ವಿಮೋಚನಕಾಂಡ 8:28ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
- Exodus 10:8–10 ವಿಮೋಚನಕಾಂಡ 10:8–10ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು. ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು. ಫರೋ ಹನು ಅವರಿಗೆ--ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಹೇಗೆ ಕಳುಹಿಸುವೆನೋ ಹಾಗೆಯೇ ಕರ್ತನು ನಿಮ್ಮ ಸಂಗಡ ಇರಲಿ. ನೋಡಿರಿ, ನಿಮ್ಮ ಮುಂದೆ ಕೇಡು ಇದೆ.
- Genesis 34:23 ಆದಿಕಾಂಡ 34:23ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
- Exodus 9:28 ವಿಮೋಚನಕಾಂಡ 9:28ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.