Skip to content
ThuthiThuthiThuthi
Exodus · chapter 10 · verse 27

Exodus 10:27 in Kannada

ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.

Aadare kartanu pharohana hrudaya vannu kathina maadiddarinda avanu avarannu kaluhisalaarade hodanu.

Exodus 10:27 in English

King James Version (KJV)
But the LORD hardened Pharaoh’s heart, and he would not let them go.
World English Bible (WEB)
But the LORD hardened Pharaoh’s heart, and he wouldn’t let them go.
American Standard Version (ASV)
But Jehovah hardened Pharaoh’s heart, and he would not let them go.
Bible in Basic English (BBE)
But the Lord made Pharaoh's heart hard, and he would not let them go.
Darby Translation (DBY)
But Jehovah made Pharaoh's heart stubborn, and he would not let them go.
Webster's Bible (WBS)
But the LORD hardened Pharaoh's heart, and he would not let them go.
Young's Literal Translation (YLT)
And Jehovah strengtheneth the heart of Pharaoh, and he hath not been willing to send them away;

Read in context

  1. 25ಅದಕ್ಕೆ ಮೋಶೆಯು ಅವನಿಗೆ--ನಮ್ಮ ದೇವರಾದ ಕರ್ತನಿಗೆ ಅರ್ಪಿಸುವದಕ್ಕೆ ನೀನು ನಮ್ಮ ಕೈಯಲ್ಲಿ ಬಲಿಗಳನ್ನೂ ದಹನಬಲಿಗಳನ್ನೂ ಕೊಡಬೇಕು.
  2. 26ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
  3. 27ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.
  4. 28ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
  5. 29ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
Read all of Exodus 10

Cross references

Original words (Hebrew)

Exodus 10:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.