Skip to content
ThuthiThuthiThuthi
Exodus · chapter 10 · verse 28

Exodus 10:28 in Kannada

ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.

Aaga pharohanu avanige--nannannu bittu hogu, innu nanna mukhavannu nodadante echcharikeyaagiru; yaakandare neenu nanna mukhavannu nodida dinadalli neenu saayuvi andanu.mosheyu avanige--neenu sariyaagi heliddee. Innu mele naanu ninna mukhavannu noduvadilla andanu.

Exodus 10:28 in English

King James Version (KJV)
And Pharaoh said unto him, Get thee from me, take heed to thyself, see my face no more; for in [that] day thou seest my face thou shalt die.
World English Bible (WEB)
Pharaoh said to him, “Get away from me! Be careful to see my face no more; for in the day you see my face you shall die!”
American Standard Version (ASV)
And Pharaoh said unto him, Get thee from me, take heed to thyself, see my face no more; for in the day thou seest my face thou shalt die.
Bible in Basic English (BBE)
And Pharaoh said to him, Go away from me, take care that you come not again before me; for the day when you see my face again will be your last.
Darby Translation (DBY)
And Pharaoh said to him, Get thee from me, take heed to thyself, see my face no more; for in the day thou seest my face thou shalt die.
Webster's Bible (WBS)
And Pharaoh said to him, Depart from me, take heed to thyself, see my face no more: for in [that] day thou seest my face, thou shalt die.
Young's Literal Translation (YLT)
and Pharaoh saith to him, 'Go from me, take heed to thyself, add not to see my face, for in the day thou seest my face thou diest;'

Read in context

  1. 26ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
  2. 27ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.
  3. 28ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
  4. 29ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
Read all of Exodus 10

Cross references

Original words (Hebrew)

Exodus 10:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.