Skip to content
ThuthiThuthiThuthi
Exodus · chapter 10 · verse 3

Exodus 10:3 in Kannada

ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.

Moshe aaronaru pharohana balige bandu avanige--ibriyara devaraada kartanu heege heluttaane--neenu nanna sannidhiyalli taggisikollade iruvadu elliyavarege? Nannannu sevisuvante nanna janarannu hogagodisu.

Exodus 10:3 in English

King James Version (KJV)
And Moses and Aaron came in unto Pharaoh, and said unto him, Thus saith the LORD God of the Hebrews, How long wilt thou refuse to humble thyself before me? let my people go, that they may serve me.
World English Bible (WEB)
Moses and Aaron went in to Pharaoh, and said to him, “This is what the LORD, the God of the Hebrews, says: ‘How long will you refuse to humble yourself before me? Let my people go, that they may serve me.
American Standard Version (ASV)
And Moses and Aaron went in unto Pharaoh, and said unto him, Thus saith Jehovah, the God of the Hebrews, How long wilt thou refuse to humble thyself before me? let my people go, that they may serve me.
Bible in Basic English (BBE)
Then Moses and Aaron went in to Pharaoh, and said to him, This is what the Lord, the God of the Hebrews, says: How long will you be lifted up in your pride before me? let my people go so that they may give me worship.
Darby Translation (DBY)
And Moses and Aaron came to Pharaoh, and said to him, Thus saith Jehovah the God of the Hebrews: How long dost thou refuse to humble thyself before me? let my people go, that they may serve me.
Webster's Bible (WBS)
And Moses and Aaron came in to Pharaoh, and said to him, Thus saith the LORD God of the Hebrews, How long wilt thou refuse to humble thyself before me? Let my people go, that they may serve me.
Young's Literal Translation (YLT)
And Moses cometh in — Aaron also — unto Pharaoh, and they say unto him, 'Thus said Jehovah, God of the Hebrews, Until when hast thou refused to be humbled at My presence? send My people away, and they serve Me,

Read in context

  1. 1ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ.
  2. 2ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
  3. 3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
  4. 4ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
  5. 5ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.
Read all of Exodus 10

Cross references

Original words (Hebrew)

Exodus 10:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.