Skip to content
ThuthiThuthiThuthi
Exodus · chapter 10 · verse 4

Exodus 10:4 in Kannada

ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.

Neenu nanna janarannu hogagodisadiddare igo, naaleyenaanu ninna mereyalli midategalannu baramaadu venu.

Exodus 10:4 in English

King James Version (KJV)
Else, if thou refuse to let my people go, behold, to morrow will I bring the locusts into thy coast:
World English Bible (WEB)
Or else, if you refuse to let my people go, behold, tomorrow I will bring locusts into your country,
American Standard Version (ASV)
Else, if thou refuse to let my people go, behold, to-morrow will I bring locusts into thy border:
Bible in Basic English (BBE)
For if you will not let my people go, tomorrow I will send locusts into your land:
Darby Translation (DBY)
For, if thou refuse to let my people go, behold, I will to-morrow bring locusts into thy borders;
Webster's Bible (WBS)
Else, if thou shalt refuse to let my people go, behold, to-morrow will I bring the locusts into thy border:
Young's Literal Translation (YLT)
for if thou art refusing to send My people away, lo, I am bringing in to-morrow the locust into thy border,

Read in context

  1. 2ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
  2. 3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
  3. 4ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
  4. 5ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.
  5. 6ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.
Read all of Exodus 10

Cross references

Original words (Hebrew)

Exodus 10:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.