Skip to content
ThuthiThuthiThuthi
Exodus · chapter 10 · verse 5

Exodus 10:5 in Kannada

ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.

Obbanu bhoomiyannu kaanuvadakkaagadashtu avu bhoomukhavannellaa muchchikolluvavu; ida llade avu aanekallina maleyinda haalaagade nimagaagi ulidiruvadellavannoo holagalalli chiguriruva pratiyondu maravannoo tindubidu vavu.

Exodus 10:5 in English

King James Version (KJV)
And they shall cover the face of the earth, that one cannot be able to see the earth: and they shall eat the residue of that which is escaped, which remaineth unto you from the hail, and shall eat every tree which groweth for you out of the field:
World English Bible (WEB)
and they shall cover the surface of the earth, so that one won’t be able to see the earth. They shall eat the residue of that which has escaped, which remains to you from the hail, and shall eat every tree which grows for you out of the field.
American Standard Version (ASV)
and they shall cover the face of the earth, so that one shall not be able to see the earth: and they shall eat the residue of that which is escaped, which remaineth unto you from the hail, and shall eat every tree which groweth for you out of the field:
Bible in Basic English (BBE)
And the face of the earth will be covered with them, so that you will not be able to see the earth: and they will be the destruction of everything which up to now has not been damaged, everything which was not crushed by the ice-storm, and every tree still living in your fields.
Darby Translation (DBY)
and they shall cover the face of the land, so that ye will not be able to see the land; and they shall eat the residue of that which is escaped, which ye have remaining from the hail, and shall eat every tree which ye have growing in the field;
Webster's Bible (WBS)
And they shall cover the face of the earth, that one cannot be able to see the earth: and they shall eat the residue of that which hath escaped, which remaineth to you from the hail, and shall eat every tree which groweth for you out of the field:
Young's Literal Translation (YLT)
and it hath covered the eye of the land, and none is able to see the land, and it hath eaten the remnant of that which is escaped, which is left to you from the hail, and it hath eaten every tree which is springing for you out of the field;

Read in context

  1. 3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
  2. 4ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
  3. 5ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.
  4. 6ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.
  5. 7ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.
Read all of Exodus 10

Cross references

Original words (Hebrew)

Exodus 10:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.